Gujarat

ಆಕಸ್ಮಿಕ ಗುಂಡು ಹಾರಿ ಪತ್ನಿ ಸಾವು; ಮನನೊಂದು ಕಾಂಗ್ರೆಸ್ ಸಂಸದನ ಅಳಿಯ ತಾನೂ ಆತ್ಮಹತ್ಯೆ!
ಕಾಂಗ್ರೆಸ್ ಸಂಸದ ಶಕ್ತಿ ಸಿಂಗ್ ಗೋಹಿಲ್ ಅವರ ಸೋದರಳಿಯ ಯಶ್‌ರಾಜ್ ಸಿಂಗ್ ಗೋಹಿಲ್ ತನ್ನ ಪರವಾನಗಿ ಪಡೆದ ರಿವಾಲ್ವರ್‌ನಿಂದ ತನ್ನ ಪತ್ನಿ ರಾಜೇಶ್ವರಿಗೆ ಆಕಸ್ಮಿಕವಾಗಿ ಗುಂಡು ಹಾರಿಸಿ ಕೊಂದಿದ್ದಾನೆ.

ಬೆಂಗಳೂರು: ಗುಜರಾತಿನ 41 ವಾಹನಗಳಿಗೆ ಕಾನೂನುಬಾಹಿರ ಫಿಟ್‌ನೆಸ್ ಪ್ರಮಾಣಪತ್ರ; ಹಿರಿಯ ಮೋಟಾರು ವಾಹನ ನಿರೀಕ್ಷಕ ಅಮಾನತು!
ಈ ವಿಷಯ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಗಮನಕ್ಕೆ ಬಂದ ಕೂಡಲೇ ಇಲಾಖೆ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಗುಜರಾತ್‌ನ ಗೋಶಾಲೆಗೆ ಸೋನು ಸೂದ್ 22 ಲಕ್ಷ ರೂ ದೇಣಿಗೆ
ಸೂದ್ ಅವರ ಇತ್ತೀಚಿನ ಸಿನಿಮಾ ಫತೇಹ್, ಇದು ಜನವರಿ 2025 ರಲ್ಲಿ ಬಿಡುಗಡೆಯಾಯಿತು. ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನೂ ಒಳಗೊಂಡ ಈ ಚಿತ್ರ ಸೂದ್ ಅವರ ನಿರ್ದೇಶನದ ಚೊಚ್ಚಲ ಚಿತ್ರವಾಗಿದೆ.

ಬರೋಬ್ಬರಿ 10 ಕೋಟಿ ರೂ ಲಂಚ: ಗುಜರಾತ್ ಐಎಎಸ್ ಅಧಿಕಾರಿಯನ್ನು ಬಂಧಿಸಿದ ED
ಪ್ರಕರಣ ಸಂಬಂಧ 2015 ರ ಬ್ಯಾಚ್‌ನ ಐಎಎಸ್ ಅಧಿಕಾರಿ ಪಟೇಲ್ ಅವರನ್ನು ಯಾವುದೇ ಪೋಸ್ಟ್ ನೀಡದೆ ವರ್ಗಾಯಿಸಿದ ಕೇವಲ ಒಂದು ವಾರದ ನಂತರ ಅವರನ್ನು ಬಂಧಿಸಲಾಗಿದೆ.

'ನಾನು ಸೆಲೆಬ್ರಿಟಿ, 5 ನಿಮಿಷ ಜನರನ್ನು ತಡೆದು ಮಗನ ಬರ್ತ್ ಡೇ ಆಚರಿಸಿದರೆ ಏನು ತಪ್ಪು?': ಗುಜರಾತ್ ಉದ್ಯಮಿಯ ದರ್ಪದ ವರ್ತನೆ; Video
ರಸ್ತೆ ಮಧ್ಯೆ ತಡೆದು ನಿಲ್ಲಿಸಿ ಪಟಾಕಿ ಹಚ್ಚುತ್ತಿರುವುದನ್ನು ಸಾರ್ವಜನಿಕರು ಪ್ರಶ್ನಿಸಿದಾಗ ಪಟಾಕಿ ಹಚ್ಚಿ ಅದನ್ನು ಕಾರಿನ ಚಾಲಕರೊಬ್ಬರಿಗೆ ಸಿಟ್ಟಿನಿಂದ ತೋರಿಸಿದ್ದು ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.

ಗುಜರಾತ್: ಅಪ್ರಾಪ್ತ ಬಾಲಕಿ, ಪ್ರಿಯಕರನೊಂದಿಗೆ ಸೇರಿ ತಂದೆಗೆ ನಿದ್ರೆ ಮಾತ್ರೆ ನೀಡಿ, ಕೊಲೆ!
ಆರಂಭದಲ್ಲಿ ಮೃತ ವ್ಯಕ್ತಿಯ ನಿವಾಸದ ಬಳಿ ನಡೆದ ನಿಗೂಢ, ರಕ್ತಸಿಕ್ತ ಕೊಲೆ ಎಂದು ತೋರುತ್ತಿತ್ತು. ನಂತರ ಆತನ ಸ್ವಂತ ಅಪ್ರಾಪ್ತ ಮಗಳೇ ತಂದೆಯ ಕೊಲೆಯಲ್ಲಿ ಭಾಗಿಯಾಗಿರುವುದು ತಿಳಿದು ಬಂದಿದೆ.

ಬೈಕ್ ಚಲಾಯಿಸುತ್ತಿದ್ದ ಮಹಿಳೆಗೆ ಹೆಡ್ ಕಾನ್‌ಸ್ಟೆಬಲ್ ಕಪಾಳಮೋಕ್ಷ: ವಿಡಿಯೋ ವೈರಲ್
ಅಹಮದಾಬಾದ್‌ನ ಪಾಲ್ಡಿ ಪ್ರದೇಶದಿಂದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ಬೈಕ್ ಚಲಾಯಿಸುತ್ತಿದ್ದ ಮಹಿಳೆ ಮೇಲೆ ಸಂಚಾರ ಪೊಲೀಸ್ ಅಧಿಕಾರಿಯೊಬ್ಬರು ಹಲ್ಲೆ ನಡೆಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.

ಗುಜರಾತ್: SIR ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ; 73.73 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರು ಡಿಲೀಟ್!
ಹೆಸರು ನಾಪತ್ತೆಯಾಗಿರುವ, ತಪ್ಪಾಗಿ ಸೇರ್ಪಡೆಗೊಂಡಿರುವ ಮತದಾರರಿಗೆ ಆಕ್ಷೇಪಣೆ ಸಲ್ಲಿಸಲು ಅಥವಾ ಸೇರ್ಪಡೆಗೆ 2026ರ ಜನವರಿ 18ರವರೆಗೆ ಕಾಲಾವಕಾಶ ನೀಡಲಾಗಿದೆ.


