Gujarat

ಗುಜರಾತ್ ಚುನಾವಣೆ ದಿನಾಂಕ ಘೋಷಣೆ ವಿಚಾರ: ಆಯೋಗ ದ ನಿರ್ಧಾರಕ್ಕೆ ಪ್ರತಿಪಕ್ಷಗಳ ಟೀಕೆ
ಚುನಾವಣಾ ಆಯೋಗವು ಗುಜರಾತ್ ಚುನಾವಣೆ ದಿನಾಂಕಗಳನ್ನು ಘೋಷಿಸದೆ ತಡೆ ಹಿಡಿದದ್ದಕ್ಕೆ ವಿರೋಧ ಪ್ರಕ್ಷದಿಂದ ಟೀಕೆಗಳು ಎದುರಾಗಿವೆ.

ರಾಹುಲ್ ಗಾಂಧಿ ಪ್ರಚಾರ ಮಾಡಿದಲ್ಲಿ ಕಾಂಗ್ರೆಸ್ ಸೋಲು ಖಚಿತ: ಯೋಗಿ ಆದಿತ್ಯನಾಥ್
"ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಎಲ್ಲಿ ತನ್ನ ಪಕ್ಷದ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಾರೆಯೋ ಅಲ್ಲಿ ಕಾಂಗ್ರೆಸ್ ಸೋಲು ಖಚಿತ" .

ಗುಜರಾತ್: ಆಕಸ್ಮಿಕವಾಗಿ ಮಹಿಳಾ ಶೌಚಾಲಯ ಪ್ರವೇಶಿಸಿದ ರಾಹುಲ್ ಗಾಂಧಿ!
ಗುಜರಾತ್ ಪ್ರವಾಸದಲ್ಲಿರುವ ಎಐಸಿಸಿ ಉಪಾಧ್ಯಕ್ಷ ಮತ್ತೊಂದು ಯಡವಟ್ಟು ಮಾಡಿಕೊಂದಿದ್ದು, ಗುಜರಾತಿ ಭಾಷೆಯಲ್ಲಿದ್ದ ಸೂಚನಾ ಫಲಕವನ್ನು ಓದಲು ಸಾಧ್ಯವಾಗದೇ ಆಕಸ್ಮಿಕವಾಗಿ ಮಹಿಳೆಯರ ಶೌಚಾಲಯಕ್ಕೆ ಪ್ರವೇಶಿಸಿದ್ದಾರೆ.

ಗುಜರಾತ್ ರ್ಯಾಲಿಯಲ್ಲಿ ರಾಹುಲ್ ಗಾಂಧಿ ಡ್ಯಾನ್ಸ್
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ತವರು ರಾಜ್ಯ ಗುಜರಾತ್'ಗೆ ಪ್ರವಾಸ ಕೈಗೊಂಡಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಮಂಗಳವಾರ ಸಂಜೆ ಟಮ್ಲಿ...
ಗುಜರಾತ್: ಶೇ.4 ರಷ್ಟು ವ್ಯಾಟ್ ಕಡಿತ, ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಇಳಿಕೆ
ಭಾರತೀಯ ಜನತಾ ಪಕ್ಷದ ಆಡಳಿತವಿರುವ ಗುಜರಾತಿನಲ್ಲಿ ಇಂಧನ ಬೆಲೆಗಳ ಮೇಲೆ ಮೌಲ್ಯವರ್ಧಿತ ತೆರಿಗೆಯನ್ನು (ವ್ಯಾಟ್) ಕಡಿತಗೊಳಿಸಲು ನಿರ್ಧರಿಸಲಾಗಿದೆ.

ಗುಜರಾತ್ ರಾಜ್ಯದ ಜನತೆಯನ್ನು ರಾಹುಲ್ ಗಾಂಧಿ ಅವಮಾನಿಸುತ್ತಿದ್ದಾರೆ: ಸ್ಮೃತಿ ಇರಾನಿ
ಗುಜಾರಾತ್ ರಾಜ್ಯದ ಜನತೆಯನ್ನು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಅವಮಾನಿಸುತ್ತಿದ್ದಾರೆಂದು ಕೇಂದ್ರ ಸಚಿವೆ ಸ್ಮೃತಿ ಇರಾನಿಯವರು ಸೋಮವಾರ ಹೇಳಿದ್ದಾರೆ...

ನಮ್ಮ ಸರ್ಕಾರದ ಸಾಧನೆಗೆ 10ಕ್ಕೆ 5 ಅಂಕ, ಆದರೆ ಮೋದಿ ಸರ್ಕಾರಕ್ಕಿಂತ ನಾವೇ ಉತ್ತಮರು: ರಾಹುಲ್
ಯುಪಿಎ ಸರ್ಕಾರ ಅಧಿಕಾರವಧಿಯಲ್ಲಿ ನಮ್ಮ ಕಾರ್ಯಕ್ಷಮತೆ 10ರಲ್ಲಿ ಐದೇ ಇದ್ದಿರಬಹುದು ಆದರೆ, ಪ್ರಧಾನಮಂತ್ರಿ ನರೇಂದ್ರ ಮೋದಿಗಿಂತ ನಾವು ಉತ್ತಮರು ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಸೋಮವಾರ ಹೇಳಿದ್ದಾರೆ...

ರಾಹುಲ್ ಗುಜರಾತ್ ಭೇಟಿಯಿಂದ ಯಾವುದೇ ವ್ಯತ್ಯಾಸವಾಗಲ್ಲ: ಬಿಜೆಪಿ
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಗುಜರಾತ್ ರಾಜ್ಯಕ್ಕೆ ಭೇಟಿಯಾದ ಬಳಿಕ ಯಾವುದೇ ಬದಲಾವಣೆಗಳಾಗುವುದಿಲ್ಲ ಎಂದು ಬಿಜೆಪಿ ಸೋಮವಾರ ಹೇಳಿದೆ...

ಸುಳ್ಳುಗಳನ್ನು ಕೇಳಿ ಕೇಳಿ ಗುಜರಾತ್ ರಾಜ್ಯದ ಅಭಿವೃದ್ಧಿಗೇ ಹುಚ್ಚು ಹಿಡಿದಿದೆ: ರಾಹುಲ್ ಗಾಂಧಿ
ಸುಳ್ಳುಗಳನ್ನು ಕೇಳಿ ಕೇಳಿ ಗುಜರಾತ್ ರಾಜ್ಯ ಅಭಿವೃದ್ಧಿಗೇ ಹುಚ್ಚು ಹಿಡಿದು ಹೋಗಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಸೋಮವಾರ ಹೇಳಿದ್ದಾರೆ...

