ದೇಶ'ಕೇವಲ ಗುಜರಾತಿಗಳು ದರೋಡೆಕೋರರಾಗಲು ಸಾಧ್ಯ' ಹೇಳಿಕೆ: ಲಾಲೂ ಪುತ್ರ ತೇಜಸ್ವಿ ಯಾದವ್ ವಿರುದ್ಧದ ಕೇಸು ರದ್ದು
ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ‘ಗುಜರಾತಿಗಳು ಮಾತ್ರ ದರೋಡೆಕೋರರಾಗಲು ಸಾಧ್ಯ’ಎಂಬ ಹೇಳಿಕೆ ವಿರುದ್ಧ ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ.