Gujrat Bridge collapse

ಗುಜರಾತ್ನಲ್ಲಿ ಮೋರ್ಬಿ ಸೇತುವೆ ಕುಸಿತ ಭಾರಿ ಭ್ರಷ್ಟಾಚಾರದ ಪರಿಣಾಮ: ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್
ಗುಜರಾತ್ನ ಮೋರ್ಬಿ ಸೇತುವೆ ಕುಸಿತವು ರಾಜ್ಯದಲ್ಲಿನ ಭಾರಿ ಭ್ರಷ್ಟಾಚಾರದ ಪರಿಣಾಮವಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಂಗಳವಾರ ಹೇಳಿದ್ದಾರೆ ಮತ್ತು ಘಟನೆಯಲ್ಲಿ ಪ್ರಾಣ ಕಳೆದುಕೊಂಡವರಿಗಾಗಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಗುಜರಾತ್ ಸೇತುವೆ ಕುಸಿತ: ಸಂತ್ರಸ್ತರ ಕುಟುಂಬಗಳಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸಂತಾಪ
ಗುಜರಾತ್ನ ಮೊರ್ಬಿ ನಗರದಲ್ಲಿ ತೂಗು ಸೇತುವೆ ಕುಸಿದು ಮೃತಪಟ್ಟವರ ಕುಟುಂಬಗಳಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸಂತಾಪ ಸೂಚಿಸಿದ್ದಾರೆ.

