Gulam nabhi azad

'ಪಕ್ಷಕ್ಕೆ ಹೊಸರಕ್ತ ತುಂಬುವ ಪ್ರಯತ್ನದಲ್ಲಿ ಹಳೆಯ ತಲೆಗಳ ಬದಲಾವಣೆ ಮಾಡುವುದು ಅನಿವಾರ್ಯ'
ಒಬ್ಬ ಸಾಮಾನ್ಯ ಕಾರ್ಯಕರ್ತ ಪಕ್ಷದಿಂದ ಬಯಸುವ ಎಲ್ಲ ಹುದ್ದೆ ಮತ್ತು ಅವಕಾಶಗಳನ್ನು ಆಜಾದ್ ಅವರು ಪಡೆದಿದ್ದಾರೆ. ಅವರಷ್ಟೇ ದೀರ್ಘಕಾಲ ಕಾಂಗ್ರೆಸ್ ಪಕ್ಷದಲ್ಲಿದ್ದರೂ ಕೂಡಾ ಇಷ್ಟೊಂದು ಅವಕಾಶಗಳನ್ನು ಪಡೆದಿರುವುದು ಅಪರೂಪ.

2019ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರಸರ್ಕಾರಕ್ಕೆ ಕೀಳುಮಟ್ಟದ ಪ್ರಚಾರದ ಗೀಳು: ಕಾಂಗ್ರೆಸ್
2019ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೀಳುಮಟ್ಟದ ಪ್ರಚಾರದ ಗೀಳಿಗೆ ಗಂಟುಬಿದ್ದಿರುವ ಕೇಂದ್ರಸರ್ಕಾರ ಬೋಪೋರ್ಸ್ ಹಗರಣಕ್ಕೆ ಸಂಬಂಧಿಸಿದ ಮೇಲ್ಮನವಿಯನ್ನು ಸುಪ್ರೀಂಕೋರ್ಟಿಗೆ ಸಲ್ಲಿಸಿದೆ ಎಂದು ಕಾಂಗ್ರೆಸ್ ಆರೋಪಿಸಿದೆ

