Gulam nabi azad

ಕಾಶ್ಮೀರಿ ಪಂಡಿತರ ನಿರ್ಗಮನ ಕುರಿತು ಆಜಾದ್ ಹೇಳಿಕೆ ನಿಜವಾದ ಅಪರಾಧಿಗಳಿಗೆ 'ಜಾಮೀನು' ಕೊಟ್ಟಂತೆ: ಬಿಜೆಪಿ
ತಮ್ಮ ಆತ್ಮಚರಿತ್ರೆ 'ಆಜಾದ್'ನಲ್ಲಿ ಕಾಶ್ಮೀರಿ ಪಂಡಿತರ ಭಾವನೆಗಳನ್ನು ಘಾಸಿಗೊಳಿಸಿದ್ದಾರೆ ಎಂದು ಆರೋಪಿಸಿ ಭಾರತೀಯ ಜನತಾ ಪಕ್ಷದ(ಬಿಜೆಪಿ) ಜಮ್ಮು ಮತ್ತು ಕಾಶ್ಮೀರ ಘಟಕ ಶುಕ್ರವಾರ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ (ಡಿಪಿಎಪಿ) ಅಧ್ಯಕ್ಷ ಗುಲಾಂ ನಬಿ ಆಜಾದಿ ಅವರನ್ನು ತರಾಟೆಗೆ ತೆಗೆದುಕೊಂಡಿದೆ.

ಹೊಸ ಪಕ್ಷ ಘೋಷಿಸಿದ ಗುಲಾಂ ನಬಿ ಆಜಾದ್, ಅದರ ಹೆಸರೇನು?
ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ, ಇತ್ತೀಚೆಗೆ ಕಾಂಗ್ರೆಸ್ ತೊರೆದ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಸೋಮವಾರ ಹೊಸ ಪಕ್ಷ ಘೋಷಿಸಿದ್ದಾರೆ. ಅದರ ಹೆಸರು ಡೆಮಾಕ್ರಟಿಕ್ ಆಜಾದ್ ಪಾರ್ಟಿ.

ಗುಲಾಂ ನಬಿ ಆಜಾದ್ ರಾಜೀನಾಮೆ ಅತ್ಯಂತ ದುರದೃಷ್ಟಕರ ಮತ್ತು ವಿಷಾದನೀಯ; ಕಾಂಗ್ರೆಸ್ ತನ್ನ ಪಕ್ಷ ಜೋಡಿಸುವ ಕೆಲಸ ಮೊದಲು ಮಾಡಲಿ: ಬಿಜೆಪಿ ವ್ಯಂಗ್ಯ
ಗುಲಾಂ ನಬಿ ಆಜಾದ್ ಅವರ ರಾಜೀನಾಮೆಗೆ ಬಿಜೆಪಿ ವ್ಯಂಗ್ಯವಾಡಿ ಟ್ವೀಟ್ ಮಾಡಿದೆ. ಈ ಸಂದರ್ಭದಲ್ಲಿ ದೇಶ ಜೋಡಿಸುವ ಕೆಲಸವನ್ನು ನಾವು ಮಾಡುತ್ತೇವೆ, ನೀವು ನಿಮ್ಮ ಪಕ್ಷವನ್ನು ಜೋಡಿಸುವ ಕೆಲಸ ಮೊದಲು ಮಾಡಿ, ನಿಮ್ಮ ಪಕ್ಷವನ್ನು ಸರಿಪಡಿಸಿಕೊಳ್ಳಿ ಎಂದು ವ್ಯಂಗ್ಯ ಮಾಡಿದೆ.

ಸದ್ಯದಲ್ಲಿಯೇ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ: ಕೆಲವರು ಹೈಕಮಾಂಡ್ ಗೆ ಬಹುಪರಾಕ್, ಇನ್ನು ಕೆಲವರು ಕಪಿಲ್ ಸಿಬಲ್ ಗೆ ಬೆಂಬಲ
ನಾಯಕತ್ವ ವಿಚಾರಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಅವರ ತೀವ್ರ ಟೀಕೆ ನಂತರ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ವಕ್ತಾರ ರಂದೀಪ್ ಸುರ್ಜೆವಾಲಾ, ಸದ್ಯದಲ್ಲಿಯೇ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ ಎಂದು ಹೇಳಿದ್ದಾರೆ.

ಗುಲಾಂ ನಬಿ ಆಜಾದ್, ಕಪಿಲ್ ಸಿಬಲ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರಬೇಕು: ಕೇಂದ್ರ ಸಚಿವ ರಾಮದಾಸ್ ಅಥವಾಲೆ
ಕಾಂಗ್ರೆಸ್ ನ ಹಿರಿಯ ನಾಯಕರಾದ ಗುಲಾಂ ನಬಿ ಆಜಾದ್ ಮತ್ತು ಕಪಿಲ್ ಸಿಬಲ್ ಪಕ್ಷಕ್ಕೆ ರಾಜೀನಾಮೆ ನೀಡಿ ಭಾರತೀಯ ಜನತಾ ಪಾರ್ಟಿಗೆ ಸೇರಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಕೇಂದ್ರ ಸಚಿವ ರಾಮದಾಸ್ ಅಥವಾಲೆ.

ಪಕ್ಷದಲ್ಲಿ ಚುನಾವಣೆ ನಡೆಯದಿದ್ದರೆ ಇನ್ನೂ 50 ವರ್ಷ ಕಾಂಗ್ರೆಸ್ ವಿರೋಧ ಪಕ್ಷದಲ್ಲಿ ಕೂರಬೇಕಾಗುತ್ತದೆ:ಗುಲಾಂ ನಬಿ ಆಜಾದ್
ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆಗೆ ಕೆಲವು ಹಿರಿಯ ನಾಯಕರು ಒತ್ತಾಯಿಸಿ ಪತ್ರ ಬರೆದ ನಂತರ ಪಕ್ಷದಲ್ಲಿ ಹಲವು ಬೆಳವಣಿಗೆಗಳಾಗುತ್ತಿವೆ.

ಜಮ್ಮು-ಕಾಶ್ಮೀರಕ್ಕೆ ಹೋಗಿ, ಆದರೆ ಯಾವುದೇ ರ್ಯಾಲಿ ನಡೆಸಬೇಡಿ; ಗುಲಾಂ ನಬಿ ಆಜಾದ್ ಗೆ 'ಸುಪ್ರೀಂ' ಆದೇಶ
ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರಿಗೆ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಲು ಅವಕಾಶ ನೀಡಿದ ಸುಪ್ರೀಂ ಕೋರ್ಟ್ ಯಾವುದೇ ರಾಜಕೀಯ ರ್ಯಾಲಿ ನಡೆಸುವಂತಿಲ್ಲ ಎಂದು ಹೇಳಿದೆ.

ವಾಜಪೇಯಿಯವರು ದೇಶದ ಪ್ರಗತಿಯನ್ನು ಎಂದಿಗೂ ಕಡೆಗಣಿಸುತ್ತಿರಲಿಲ್ಲ: ಗುಲಾಂ ನಬಿ ಆಜಾದ್
ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿಯವರಿಗೆ ಪ್ರತಿಪಕ್ಷದ ಮೇಲೆ ಸಿಟ್ಟಾಗಲಿ, ಸ್ವಾತಂತ್ರ್ಯ ನಂತರ ದೇಶದಲ್ಲಿ ಆದ ಬೆಳವಣಿಗೆಗಳನ್ನು ...

ಬಿಜೆಪಿಗೆ ಸಾಕಷ್ಟು ಶಾಸಕರ ಬೆಂಬಲ ಸಿಗುವುದಿಲ್ಲ, ನಾವೇ ಸರ್ಕಾರ ರಚಿಸುತ್ತೇವೆ: ಕಾಂಗ್ರೆಸ್ ನಾಯಕರು
ಬಿಜೆಪಿಗೆ ಸರ್ಕಾರ ರಚನೆಗೆ ಬೇಕಾದಷ್ಟು ಶಾಸಕರ ಬೆಂಬಲ ಸಿಗುವುದಿಲ್ಲ. ಸದನ ಪರೀಕ್ಷೆಯಲ್ಲಿ ....

