ಸಿನಿಮಾ ಸುದ್ದಿ'ಗೆಳೆಯ', 'ಗುಲಾಮ'ದಂತಹ ಮತ್ತೊಂದು ಸಿನಿಮಾವಾಗಲಿದೆ 'ವೀರಂ': ಪ್ರಜ್ವಲ್ ದೇವರಾಜ್
ಲಾಕ್ ಡೌನ್ ನಂತರ ನಟ ಪ್ರಜ್ವಲ್ ದೇವರಾಜ್ ಬಾಕಿ ಉಳಿದಿದ್ದ ಸಿನಿಮಾ ಶೂಟಿಂಗ್ ಗಳಲ್ಲಿ ಬ್ಯುಸಿಯಾಗಿದ್ದಾರೆ. ನರಸಿಂಹ ನಿರ್ದೇಶನದ ಇನ್ಸ್ ಪೆಕ್ಟರ್ ವಿಕ್ರಂ ಸಿನಿಮಾಶೂಟಿಂಗ್ ನಲ್ಲಿ ಭಾಗಿಯಾಗಿದ್ದು, ಡಿಸೆಂಬರ್ 6 ರಿಂದ ವೀರಂ ಚಿತ್ರದ ಶೂಟಿಂಗ್ ನಲ್ಲಿ ಪಾಲ್ಗೊಳ್ಳಲಿದ್ದಾರೆ.