ರಾಜ್ಯಕಲಬುರಗಿಯಲ್ಲಿ ರೈಲ್ವೆ ಡಿವಿಜನ್ ಸ್ಥಾಪಿಸುವಂತೆ ಕೇಂದ್ರ ರೈಲ್ವೆ ಸಚಿವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಮನವಿ
ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಯನ್ನು ತ್ವರಿತಗೊಳಿಸಲು ಮತ್ತು ಗುಲ್ಬರ್ಗಾ ವಿಭಾಗವನ್ನು ಸ್ಥಾಪಿಸಲು ಮನವಿ ಮಾಡಿದರು.