ಕ್ರಿಕೆಟ್ಕ್ರಿಕೆಟಿನಲ್ಲೊಂದು ವಿಚಿತ್ರ ಘಟನೆ: ಥರ್ಡ್ ಅಂಪೈರ್ ಔಟ್ ನೀಡಿದ್ರೂ ಬ್ಯಾಟರ್ಗೆ ಜೀವದಾನ ಸಿಕ್ಕಿದ್ದೇಗೆ? ವಿಡಿಯೋ ವೈರಲ್
ಗಲ್ಫ್ ಜೈಂಟ್ಸ್ ಬ್ಯಾಟ್ಸ್ಮನ್ ಮಾರ್ಕ್ ಅಡೈರ್ ಲಾಂಗ್ ಆಫ್ನಲ್ಲಿ ಶಾಟ್ ಹೊಡೆದು ಒಂದು ರನ್ ಪಡೆದರು. ನಾನ್-ಸ್ಟ್ರೈಕರ್ ತುದಿಯಲ್ಲಿ ನಿಂತಿದ್ದ ಟಾಮ್ ಕರನ್, ಕ್ರೀಸ್ಗೆ ಬಂದ ನಂತರ ಒಂದು ಸಿಂಗಲ್ ತೆಗೆದುಕೊಂಡು ಎರಡು ಬಾರಿ ತಮ್ಮ ಬ್ಯಾಟ್ ಅನ್ನು ನೆಲಕ್ಕೆ ತಟ್ಟಿದರು.