Gulf nations

Iran-Israel war: ಇರಾನ್‌ ತೈಲ ಘಟಕದ ಮೇಲೆ ಇಸ್ರೇಲ್ ದಾಳಿ; ಗಲ್ಫ್ ರಾಷ್ಟ್ರಗಳ ಇಂಧನ ಸೌಲಭ್ಯಗಳ ಮೇಲೆ ಟೆಹ್ರಾನ್ ಪ್ರತೀಕಾರ
ವಿದೇಶ

Iran-Israel war: ಇರಾನ್‌ ತೈಲ ಘಟಕದ ಮೇಲೆ ಇಸ್ರೇಲ್ ದಾಳಿ; ಗಲ್ಫ್ ರಾಷ್ಟ್ರಗಳ ಇಂಧನ ಸೌಲಭ್ಯಗಳ ಮೇಲೆ ಟೆಹ್ರಾನ್ ಪ್ರತೀಕಾರ

ಯುನೈಟೆಡ್ ಅರಬ್ ಎಮಿರೇಟ್ಸ್ ಕರಾವಳಿಯ ಬಳಿ ಒಂದು ಹಡಗು ಬೆಂಕಿಗಾಹುತಿಯಾಗಿದ್ದು, ಕತಾರ್ ಸಮೀಪ ಮತ್ತೊಂದು ಹಡಗು ಹಾನಿಗೊಳಗಾಗಿದೆ.

ಇಸ್ರೇಲ್‌ಗೆ ಸಹಾಯ ಮಾಡಬೇಡಿ, ಇಲ್ಲಾಂದ್ರೆ...: ತೈಲ-ಶ್ರೀಮಂತ ಮಿತ್ರರಾಷ್ಟ್ರಗಳಿಗೆ ಇರಾನ್‌ ಎಚ್ಚರಿಕೆ
ವಿದೇಶ

ಇಸ್ರೇಲ್‌ಗೆ ಸಹಾಯ ಮಾಡಬೇಡಿ, ಇಲ್ಲಾಂದ್ರೆ...: ತೈಲ-ಶ್ರೀಮಂತ ಮಿತ್ರರಾಷ್ಟ್ರಗಳಿಗೆ ಇರಾನ್‌ ಎಚ್ಚರಿಕೆ

ಸೌದಿ ಅರೇಬಿಯಾ, ಯುನೈಟೆಡ್ ಅರಬ್ ಎಮಿರೇಟ್ಸ್, ಜೋರ್ಡಾನ್ ಮತ್ತು ಕತಾರ್‌ನಂತಹ ತೈಲ-ಸಮೃದ್ಧ ರಾಷ್ಟ್ರಗಳನ್ನು ಗುರಿಯಾಗಿಟ್ಟುಕೊಂಡು ರಹಸ್ಯ ರಾಜತಾಂತ್ರಿಕ ಮಾರ್ಗಗಳ ಮೂಲಕ ಎಚ್ಚರಿಕೆಯನ್ನು ರವಾನಿಸಲಾಗಿದೆ.

ಮುಂದಿನ ತಿಂಗಳು ಗಲ್ಫ್ ರಾಷ್ಟ್ರಗಳಿಂದ ರಾಜ್ಯದೊಂದಿಗೆ ಬಂಡವಾಳ ಹೂಡಿಕೆ ಒಪ್ಪಂದ: ಡಾ. ಸಿ.ಎನ್. ಅಶ್ವತ್ಥ ನಾರಾಯಣ
ರಾಜ್ಯ

ಮುಂದಿನ ತಿಂಗಳು ಗಲ್ಫ್ ರಾಷ್ಟ್ರಗಳಿಂದ ರಾಜ್ಯದೊಂದಿಗೆ ಬಂಡವಾಳ ಹೂಡಿಕೆ ಒಪ್ಪಂದ: ಡಾ. ಸಿ.ಎನ್. ಅಶ್ವತ್ಥ ನಾರಾಯಣ

ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಸೂಕ್ತ ಒಡಂಬಡಿಕೆಗಳನ್ನು ಮಾಡಿಕೊಳ್ಳಲು ಗಲ್ಫ್ ಸಹಕಾರ ಸಮಿತಿ (ಜಿಸಿಸಿ) ರಾಷ್ಟ್ರಗಳಿಂದ ಹೂಡಿಕೆದಾರರ ನಿಯೋಗವೊಂದು ಮುಂದಿನ ತಿಂಗಳು ಬೆಂಗಳೂರಿಗೆ ಆಗಮಿಸಲಿದೆ ಎಂದು ಐಟಿ ಬಿಟಿ ಮತ್ತು ತಂತ್ರಜ್ಞಾನ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ಗಲ್ಫ್ ರಾಷ್ಟ್ರಗಳಲ್ಲಿ ಸಿಲುಕಿಕೊಂಡ ಭಾರತೀಯರನ್ನು ಕರೆತರಲು ನೌಕಾ ಪಡೆ, ವಾಯುಪಡೆ ಸಜ್ಜು
ದೇಶ

ಗಲ್ಫ್ ರಾಷ್ಟ್ರಗಳಲ್ಲಿ ಸಿಲುಕಿಕೊಂಡ ಭಾರತೀಯರನ್ನು ಕರೆತರಲು ನೌಕಾ ಪಡೆ, ವಾಯುಪಡೆ ಸಜ್ಜು

ಗಲ್ಫ್ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ವಾಪಸ್ ಕರೆತರಲು ನೌಕಾ ಪಡೆ, ವಾಯುಪಡೆ ಸಜ್ಜುಗೊಂಡಿದೆ.