ರಾಜ್ಯಮೈಸೂರಿನ ಬಸ್ ನಿಲ್ದಾಣದಲ್ಲಿ ಗುಂಬಜ್ ಮಾದರಿಯ ರಚನೆ ತೆರವು: ಜಿಲ್ಲಾಧಿಕಾರಿಗೆ ಹಾಗೂ ಶಾಸಕ ರಾಮದಾಸ್ ಗೆ ಧನ್ಯವಾದ ಹೇಳಿದ ಸಂಸದ ಪ್ರತಾಪ್ ಸಿಂಹ
ಮೈಸೂರಿನಲ್ಲಿ ರಾಜಕಾರಣಿಗಳ ಮಧ್ಯೆ ತೀವ್ರ ವಿವಾದಕ್ಕೆ ಕಾರಣವಾಗಿದ್ದ ಗುಂಬಜ್ ಮಾದರಿಯ ಬಸ್ ನಿಲ್ದಾಣಕ್ಕೆ ತಾರ್ಕಿಕ ಅಂತ್ಯ ಸಿಕ್ಕಿದೆ. ಶಾಸಕ ರಾಮದಾಸ್ (MLA SA Ramdas) ನಿಲ್ದಾಣದ ಮೇಲಿದ್ದ ಮೂರು ಗುಂಬಜ್ಗಳ ಪೈಕಿ ಅಕ್ಕಪಕ್ಕದ ಎರಡು ಚಿಕ್ಕ ಗುಂಬಜ್ ನ್ನು ತೆರವುಗೊಳಿಸಿದ್ದಾರೆ.