ರಾಜ್ಯಮೈಸೂರಿನಲ್ಲಿ ಗುಂಬಜ್ ಮಾದರಿ ಬಸ್ ನಿಲ್ದಾಣ ವಿವಾದ: ವಾರದೊಳಗೆ ತೆರವುಗೊಳಿಸಿ; ಪಾಲಿಕೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೋಟಿಸ್
ಮೈಸೂರಿನಲ್ಲಿ ಗುಂಬಜ್ ಮಾದರಿಯಲ್ಲಿ ನಿರ್ಮಿಸಲಾಗಿರುವ ಬಸ್ ನಿಲ್ದಾಣ ವಿವಾದವನ್ನು ಗಂಭೀರವಾಗಿ ಪರಿಗಣಿಸಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಕೂಡಲೇ ವಿವಾದಾತ್ಮಕ ಬಸ್ ನಿಲ್ದಾಣದ ಶೆಲ್ಟರನ್ನು ತೆರವುಗೊಳಿಸುವಂತೆ ಮೈಸೂರು ಮಹಾನಗರ ಪಾಲಿಕೆ ಆಯುಕ್ತರಿಗೆ ನೋಟಿಸ್ ಜಾರಿ ಮಾಡಿದೆ.