ರಾಜ್ಯVideo: ಬರ್ತ್ ಡೇ ಪಾರ್ಟಿಯಲ್ಲಿ ಗಾಳಿಯಲ್ಲಿ ಗುಂಡು, ಬೆಂಗಳೂರು CCB ಪೊಲೀಸರಿಂದ ಉದ್ಯಮಿ ಬಂಧನ
59 ವರ್ಷದ ರಿಯಲ್ ಎಸ್ಟೇಟ್ ಉದ್ಯಮಿ ಸೈಯದ್ ಅಲ್ತಾಫ್ ಅಹ್ಮದ್ ಎಂಬಾತನನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು, ಕಳೆದ ಸೆಪ್ಟೆಂಬರ್ 22 ರಂದು ಹುಟ್ಟುಹಬ್ಬದ ಸಂಭ್ರಮಾಚರಣೆ ವೇಳೆ ಉದ್ಯಮಿ ಸೈಯದ್ ಅಲ್ತಾಫ್ ಅಹ್ಮದ್ ಗಾಳಿಯಲ್ಲಿ ಆರು ಸುತ್ತು ಗುಂಡು ಹಾರಿಸಿದ್ದರು. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.