Gunbattle

2 ನಕ್ಸಲ್ ಕಮಾಂಡರ್ ಸೇರಿ ಮೂವರನ್ನು ಹತ್ಯೆಗೈದ ಭಾರತೀಯ ಸೇನೆ
ಇಬ್ಬರು ನಕ್ಸಲ್ ಕಮಾಂಡರ್ ಸೇರಿ ಮೂವರು ನಕ್ಸಲರನ್ನು ಭದ್ರತಾ ಪಡೆ ಯೋಧರು ಹತ್ಯೆಗೈದಿದ್ದಾರೆ...

ಕುಪ್ವಾರದಲ್ಲಿ ಮತ್ತೆ ಉಗ್ರರ ದಾಳಿ: ಕಾರ್ಯಾಚರಣೆಗಿಳಿದ ಭಾರತೀಯ ಸೇನೆ
ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಮತ್ತೆ ಉಗ್ರರು ಹಾಗೂ ಯೋಧರ ನಡುವೆ ಗುಂಡಿನ ಕಾಳಗ ಆರಂಭವಾಗಿದ್ದು, ತಂಗ್ಧಾರ್ ನಲ್ಲಿ 4 ಉಗ್ರರು ಅಡಗಿ ಕುಳಿತು ದಾಳಿ...

ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿ -ಉಗ್ರರ ನಡುವೆ ಗುಂಡಿನ ಕಾಳಗ
ಇಂದು ಬೆಳ್ಳಗ್ಗಿನಿಂದಲೇ ಕಾಶ್ಮೀರದಲ್ಲಿ ಉಗ್ರರು ಮತ್ತು ಭಾರತೀಯ ಭದ್ರತಾ ಸಿಬ್ಬಂದಿ ನಡುವೆ ಭಾರಿ ಗುಂಡಿನ...

ಬಾರಾಮುಲ್ಲಾ ಎನ್ ಕೌಂಟರ್ ಅಂತ್ಯ: 2 ಉಗ್ರರನ್ನು ಸದೆಬಡಿದ ಯೋಧರು
ಕಾಶ್ಮೀರದ ಬಾರಮುಲ್ಲಾದ ಕಂಚಿಪೋರದಲ್ಲಿ ನಡೆಯುತ್ತಿದ್ದ ಯೋಧರು ಹಾಗೂ ಉಗ್ರರ ನಡುವಿನ ಗುಂಡಿನ ಕಾಳಗ ಅಂತ್ಯಗೊಂಡಿದ್ದು, ಇಬ್ಬರು ಉಗ್ರರನ್ನು ಸದೆಬಡಿಯುವಲ್ಲಿ ಭಾರತೀಯ...

ಕಾಶ್ಮೀರದಲ್ಲಿ ಉಗ್ರರ ಗುಂಡಿಗೆ ಕರ್ನಾಟಕದ ಯೋಧ ಬಲಿ
ಜಮ್ಮು ಮತ್ತು ಕಾಶ್ಮೀರದಲ್ಲಿ ಶನಿವಾರ ಉಗ್ರರ ಜತೆ ನಡೆದ ಗುಂಡಿನ ಕಾಳಗದಲ್ಲಿ ಕರ್ನಾಟಕದ ಯೋಧರೊಬ್ಬರು...

ಪಾಕ್‌ನೊಂದಿಗೆ ಸ್ನೇಹ ಬೆಳೆಸುವ ಮೋದಿ ನಿಲುವಿಗೆ ಸಿಕ್ಕ ಉತ್ತರವೇ ಪಂಜಾಬ್ ಉಗ್ರ ದಾಳಿ
ಪಾಕಿಸ್ತಾನದೊಂದಿಗೆ ಸೌಹಾರ್ದತೆ ಬೆಳೆಸಲು ಪ್ರಧಾನಿ ನರೇಂದ್ರ ಮೋದಿ ಕೈಗೊಂಡಿರುವ ನಿಲುವುಗಳಿಗೆ ಸಿಕ್ಕ ಉತ್ತರವೇ ಪಂಜಾಬ್‌ನಲ್ಲಿ ನಡೆದ...

ಛತ್ತೀಸ್‌ಘಡ: ಗುಂಡಿನ ಕಾಳಗದಲ್ಲಿ ಇಬ್ಬರು ಪೊಲೀಸ್ ಸೇರಿ ನಾಲ್ವರ ಸಾವು
ಭದ್ರತಾ ಪಡೆಗಳು ಹಾಗೂ ನಕ್ಸಲರ ನಡುವೆ ನಡೆದ ಭಾರೀ ಗುಂಡಿನ ಕಾಳಗದಲ್ಲಿ ಇಬ್ಬರು ಪೊಲೀಸರು ಹಾಗೂ ಇಬ್ಬರು ನಕ್ಸಲರು ಸಾವನ್ನಪ್ಪಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ: ಓರ್ವ ಪೊಲೀಸ್ ಸಿಬ್ಬಂದಿ ಸಾವು
ಜಮ್ಮು ಕಾಶ್ಮೀರದ ತಂಗ್ ಮಾರ್ಗ್ ನಲ್ಲಿ ಮತ್ತೇ ಗುಂಡಿನ ದಾಳಿ ನಡೆದಿದ್ದು, ಮನೆಯೊಂದರಲ್ಲಿ ಅಡಗಿರುವ ಉಗ್ರರು ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.


