ಕ್ರೀಡೆಧೋನಿ ಭವಿಷ್ಯ ಅವರ ಕೈಯ್ಯಲ್ಲೇ ಇದೆ: ಮಾಜಿ ಕ್ರಿಕೆಟಿಗ ಗುಂಡಪ್ಪ ವಿಶ್ವನಾಥ್
ಧೋನಿ ತಮ್ಮ ವೃತ್ತಿ ಜೀವನದಲ್ಲಿ ಸಾಕಷ್ಟು ಯಶಸ್ಸು ಕಂಡಿದ್ದು, ಅವರ ಭವಿಷ್ಯದ ಕುರಿತು ನಿರ್ಧಾರ ತೆಗೆದುಕೊಳ್ಳಲು ಸಂಪೂರ್ಣ ಹಕ್ಕನ್ನು ಹೊಂದಿದ್ದಾರೆ ಎಂದು ಭಾರತದ ಮಾಜಿ ಕ್ರಿಕೆಟ್ ತಾರೆ ಗುಂಡಪ್ಪ ವಿಶ್ವನಾಥ್ ಅಭಿಪ್ರಾಯಪಟ್ಟಿದ್ದಾರೆ.