ದೇಶ'ದಿ ಎಲಿಫೆಂಟ್ ವಿಸ್ಪರರ್ಸ್' ಚಿತ್ರತಂಡವನ್ನು ಭೇಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿ
ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ದಿ ಎಲಿಫೆಂಟ್ ವಿಸ್ಪರರ್ಸ್' ಅನ್ನು ತಯಾರಿಸಿದ ನಿರ್ದೇಶಕಿ ಕಾರ್ತಿಕಿ ಗೊನ್ಸಾಲ್ವೆಸ್ ಮತ್ತು ನಿರ್ಮಾಪಕಿ ಗುನೀತ್ ಮೊಂಗಾ ಅವರನ್ನು ಪ್ರಧಾನಿ ನರೇಂದ್ರ ಮೋದಿ ಗುರುವಾರ ಭೇಟಿಯಾದರು.