gunfight

ಮಣಿಪುರ: ಗುಂಡಿನ ಚಕಮಕಿಯಲ್ಲಿ ಬುಡಕಟ್ಟು ಗೀತರಚನೆಕಾರ ಸೇರಿ ನಾಲ್ವರು ಸಾವು
ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ ಕುಕಿ-ಜೋ ಗೀತರಚನೆಕಾರ ಸೇರಿದಂತೆ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ.

ಅಪರಿಚಿತ ವ್ಯಕ್ತಿಗಳೊಂದಿಗೆ ಗುಂಡಿನ ಕಾಳಗ: ಇಬ್ಬರು ಜಾರ್ಖಂಡ್ ಪೊಲೀಸರ ಹತ್ಯೆ
ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯಲ್ಲಿ ಅಪರಿಚಿತ ವ್ಯಕ್ತಿಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಜಮ್ಮು: ಗಡಿಯಲ್ಲಿ ಶಸ್ತ್ರಸಜ್ಜಿತ ನಸುಳುಕೋರರು, ಬಿಎಸ್ ಎಫ್ ನಡುವೆ ಗುಂಡಿನ ಕಾಳಗ
ಶಸ್ತ್ರ ಸಜ್ಜಿತ ನಸುಳುಕೋರರು ಹಾಗೂ ಗಡಿ ಭದ್ರತಾ ಪಡೆ ಸಿಬ್ಬಂದಿ ನಡುವೆ ಗುಂಡಿನ ಕಾಳಗ ನಡೆದಿದ್ದು, ಅಂತಾರಾಷ್ಟ್ರೀಯ ಗಡಿ ಮೂಲಕ ದೇಶದೊಳಗೆ ನುಸುಳುವ ಪ್ರಯತ್ನವನ್ನು ವಿಫಲಗೊಳಿಸಲಾಗಿದೆ ಎಂದು ವಕ್ತಾರರೊಬ್ಬರು ಸೋಮವಾರ ತಿಳಿಸಿದ್ದಾರೆ.

ಜಮ್ಮು- ಕಾಶ್ಮೀರ: ಹಂದ್ವಾರದಲ್ಲಿ ಎನ್ ಕೌಂಟರ್ ಪ್ರಗತಿಯಲ್ಲಿ , ಓರ್ವ ಉಗ್ರನ ಹತ್ಯೆ
ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಕುಪ್ವಾರ ಜಿಲ್ಲೆಯ ಹಂದ್ವಾರದಲ್ಲಿ ಉಗ್ರರು ಹಾಗೂ ಪೊಲೀಸರು ನಡುವೆ ಗುಂಡಿನ ಕಾಳಗ ನಡೆಯುತ್ತಿದ್ದು, ಓರ್ವ ಉಗ್ರನನ್ನು ಹೊಡೆದುರುಳಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಜಮ್ಮು-ಕಾಶ್ಮೀರ: ಪುಲ್ವಾಮದಲ್ಲಿ ಉಗ್ರರ ದಾಳಿ; ಓರ್ವ ಯೋಧ ಹುತಾತ್ಮ, ಓರ್ವ ನಾಗರೀಕನಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ಓರ್ವ ನಾಗರೀಕ ಗಾಯಗೊಂಡು, ಓರ್ವ ಯೋಧ ಹುತಾತ್ಮರಾಗಿದ್ದಾರೆಂದು ಶನಿವಾರ ತಿಳಿದುಬಂದಿದೆ...

ಭಾರತೀಯ ಯೋಧರ ಭರ್ಜರಿ ಬೇಟೆ: 11 ಉಗ್ರರನ್ನು ಹೊಡೆದುರುಳಿಸಿದ ಸೇನೆ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಯೋಧರು ಭರ್ಜರಿ ಬೇಟೆಯಾಡಿದ್ದು ಹನ್ನೊಂದು ಉಗ್ರರನ್ನು ಹೊಡೆದುರುಳಿಸಿದ್ದಾರೆ...

ಕಾಶ್ಮೀರದಲ್ಲಿ ಉಗ್ರರೊಂದಿಗೆ ಗುಂಡಿನ ಕಾಳಗ, ಸೇನಾ ಅಧಿಕಾರಿ ಹುತಾತ್ಮ
ಜಮ್ಮು ಮತ್ತು ಕಾಶ್ಮೀರದ ಬದ್ಗಮ್ ಜಿಲ್ಲೆಯಲ್ಲಿ ಸೋಮವಾರ ಉಗ್ರರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಭಾರತೀಯ ಸೇನೆ ಓರ್ವ ಕಿರಿಯ ನಿಯೋಜಿತ ....

ಜಾರ್ಖಂಡ್: 2 ಪೊಲೀಸರನ್ನು ಹತ್ಯೆ ಮಾಡಿದ ಮಾವೊವಾದಿಗಳು
ಜಾರ್ಖಂಡ್ ನ ಸಿಮ್ದೇಗಾ ಜಿಲ್ಲೆಯಲ್ಲಿ ಮಾವೊವಾದಿಗಳು ಹಾಗೂ ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಪೊಲೀಸರು ಹುತಾತ್ಮರಾಗಿದ್ದಾರೆ.

ಉಜ್ಜೈನ್ ರೈಲು ಸ್ಫೋಟ, ಲಖನೌ ಎನ್ ಕೌಂಟರ್ ಮೂಲಕ ಭಾರತದಲ್ಲಿ ಹೆಜ್ಜೆ ಇಟ್ಟ ಇಸಿಸ್?
ಲಖನೌ ಉಗ್ರ ಎನ್ ಕೌಂಟರ್ ಮತ್ತು ಉಜ್ಜೈನ್ ರೈಲು ಸ್ಫೋಟ ಪ್ರಕರಣಗಳ ಮೂಲಕ ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ ಭಾರತದಲ್ಲೂ ತನ್ನ ಪ್ರಾಬಲ್ಯ ವ್ಯಾಪಿಸುವತ್ತ ಹೆಜ್ಜೆ ಇಟ್ಟಿದೆ ಎಂದು ರಕ್ಷಣಾ ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.

