gunman

ಬಳ್ಳಾರಿ ಗಲಭೆ: ಗನ್‌ಮ್ಯಾನ್ ಸೇರಿ 26 ಮಂದಿ ಬಂಧನ, ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್
ಹೊಸ ವರ್ಷದ ಮೊದಲ ದಿನವೇ ಗಣಿನಾಡು ಬಳ್ಳಾರಿ ಹೊತ್ತಿ ಉರಿದಿತ್ತು. ಘರ್ಷಣೆ ವೇಳೆ ನಡೆದಿದ್ದ ಗುಂಡಿನ ದಾಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಅವರು ಸಾವನ್ನಪ್ಪಿದ್ದರು.
'ನಾನು ಯಾರೆಂದು ಈಗ ನಿನಗೆ ತಿಳಿಯುತ್ತದೆ': ಅಲಿಗಢ ಮುಸ್ಲಿಂ ವಿವಿ ಶಿಕ್ಷಕನ ತಲೆಗೆ ಗುಂಡು ಹಾರಿಸುವ ಮುನ್ನ ಬಂದೂಕುಧಾರಿ!
ಮೃತರನ್ನು ರಾವ್ ಡ್ಯಾನಿಶ್ ಅಲಿ ಎಂದು ಗುರುತಿಸಲಾಗಿದ್ದು, ಅವರು ಕಳೆದ 11 ವರ್ಷಗಳಿಂದಲೂ AMUನ ABK ಯೂನಿಯನ್ ಹೈಸ್ಕೂಲ್‌ನಲ್ಲಿ ಕಂಪ್ಯೂಟರ್ ಸೈನ್ಸ್ ಶಿಕ್ಷಕರಾಗಿದ್ದಾರೆ.

ನ್ಯೂಯಾರ್ಕ್: ಮ್ಯಾನ್‌ಹ್ಯಾಟನ್ ಗಗನಚುಂಬಿ ಕಟ್ಟಡದಲ್ಲಿ ಗುಂಡಿನ ದಾಳಿ; ಪೊಲೀಸ್ ಅಧಿಕಾರಿ ಸೇರಿ ನಾಲ್ವರ ಸಾವು, ಬಂದೂಕುಧಾರಿ ಆತ್ಮಹತ್ಯೆ..!
ದಾಳಿಕೋರನನ್ನು ಲಾಸ್ ವೇಗಾಸ್‌ನ 27 ವರ್ಷದ ಶೇನ್ ಟಮುರಾ ಎಂದು ಗುರುತಿಸಲಾಗಿದ್ದು, ಗುುಂಡಿನ ದಾಳಿ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾನೆಂದು ತಿಳಿದುಬಂದಿದೆ.

ಧಾರವಾಡ: ಗನ್‌ಮ್ಯಾನ್‌ನಿಂದ ಶೂ ಹಾಕಿಸಿಕೊಂಡ ಸಚಿವ ಎಚ್‌ಸಿ ಮಹದೇವಪ್ಪ, ವಿಡಿಯೋ ವೈರಲ್
ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್‌ಸಿ ಮಹದೇವಪ್ಪ ಅವರು ತಮ್ಮ ಗನ್‌ಮ್ಯಾನ್ ಕೈಯಿಂದ ಶೂ ಧರಿಸಿಕೊಂಡಿದ್ದಾರೆ ಎಂದು ಹೇಳಲಾದ ವಿಡಿಯೋ ಸದ್ಯ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಬಿಟ್ ಕಾಯಿನ್ ದಂಧೆ ಪ್ರಕರಣ: ಹ್ಯಾಕರ್ ಶ್ರೀಕಿಗೆ ಗನ್ ಮ್ಯಾನ್ ಭದ್ರತೆ
ಬಿಟ್ ಕಾಯಿನ್ ಪ್ರಕರಣದ ಆರೋಪಿ ಶ್ರೀಕಿಗೆ ಜೀವ ಬೆದರಿಕೆ ಇರುವ ಆರೋಪದ ಹಿನ್ನೆಲೆಯಲ್ಲಿ ಭದ್ರತೆ ನೀಡಲು ಪೊಲೀಸರು ಮುಂದಾಗಿದ್ದಾರೆ. ಈ ಬಗ್ಗೆ ಕಮೀಷನರ್ ಕಮಲ್ ಪಂತ್ ಸೂಚನೆ ನೀಡಿದ್ದು,...

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೋಳಿ ಗನ್ ಮ್ಯಾನ್ ಕೊರೋನಾದಿಂದ ಸಾವು
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೋಳಿ ಗನ್ ಮ್ಯಾನ್ ಕೊರೋನಾ ಸೋಂಕಿನಿಂದ ಬುಧವಾರ ನಿಧನರಾದರು.

ಗನ್ ಮ್ಯಾನ್ ವಿಷಯದಲ್ಲಿ ದ್ವೇಷದ ರಾಜಕಾರಣ ಮಾಡುವುದಿಲ್ಲ: ಸಚಿವ ಶ್ರೀರಾಮುಲು
ಬಿಜೆಪಿ ಎಂದೂ ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್ ಅವರಿಗೆ ಸಚಿವ ಬಿ. ಶ್ರೀರಾಮುಲು ತಿರುಗೇಟು ನೀಡಿದ್ದಾರೆ.

ಶಾಸಕ ಯು.ಟಿ.ಖಾದರ್ ಅವರಿಗೆ ಗನ್ ಮ್ಯಾನ್ ಭದ್ರತೆ
ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಬೆನ್ನಲ್ಲೇ ಮತ್ತೋರ್ವ ಮುಸ್ಲಿಂ ಸಮುದಾಯದ ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಅವರಿಗೆ ಮಂಗಳೂರು ನಗರ ಪೊಲೀಸರು ಗನ್ ಮ್ಯಾನ್ ಒಬ್ಬರನ್ನು ಭದ್ರತೆಗೆ ನಿಯೋಜಿಸಿದ್ದಾರೆ.

ಚರ್ಮದ ಶೂ ವಿಷಯಕ್ಕೆ ಸುದ್ದಿಯಾದ ಹುಬ್ಬಳ್ಳಿ ಶಾಸಕ ಪ್ರಸಾದ್ ಅಬ್ಬಯ್ಯ
ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಚಪ್ಪಲಿ ವಿಷಯಕ್ಕೆ ಸುದ್ದಿಯಾಗಿದ್ದಾರೆ. ತಮ್ಮ ಹೊಸ ಚರ್ಮದ ...

