gunmen

ಮೆಕ್ಸಿಕೋ: ಫುಟ್ಬಾಲ್ ಮೈದಾನದಲ್ಲಿ ಬಂದೂಕುಧಾರಿಗಳ ಗುಂಡಿನ ದಾಳಿ; 11 ಮಂದಿ ಸಾವು, 12 ಜನರಿಗೆ ಗಾಯ; Video
ಗ್ವಾನಾಜುವಾಟೊ ರಾಜ್ಯದ 160,000 ಜನರಿರುವ ಸಣ್ಣ ನಗರವಾದ ಸಲಾಮಾಂಕಾದಲ್ಲಿ ಭಾನುವಾರ ನಡೆದ ಪಂದ್ಯದ ನಂತರ ಸಶಸ್ತ್ರಧಾರಿಗಳು ಸಮುದಾಯ ಫುಟ್ಬಾಲ್ ಮೈದಾನಕ್ಕೆ ನುಗ್ಗಿದರು.

ನೈಜೀರಿಯಾ: ಹಳ್ಳಿಯೊಂದರ ಮೇಲೆ ಬಂದೂಕುಧಾರಿಗಳಿಂದ ಭೀಕರ ದಾಳಿ, 30 ಮುಸ್ಲಿಂ ಜನರ ಹತ್ಯೆ!
ಶನಿವಾರ ಸಂಜೆ ನೈಜರ್ ರಾಜ್ಯದ ಬೋರ್ಗು ಸ್ಥಳೀಯ ಸರ್ಕಾರಿ ಪ್ರದೇಶದಲ್ಲಿರುವ ಕಸುವಾನ್-ದಾಜಿ ಗ್ರಾಮದಲ್ಲಿ ದಾಳಿ ನಡೆದಿದೆ.

ಪಾಕಿಸ್ತಾನ: ಶಾಲೆಗೆ ನುಗ್ಗಿ ಏಳು ಶಿಕ್ಷಕರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಬಂದೂಕುಧಾರಿ
ತಹಸಿಲ್‌ನ ಪ್ರೌಢಶಾಲೆಯ ಸಿಬ್ಬಂದಿ ಕೊಠಡಿಯಲ್ಲಿ ಅಪರಿಚಿತ ಬಂದೂಕುಧಾರಿ ಏಳು ಶಿಕ್ಷಕರ ಮೇಲೆ ಗುಂಡು ಹಾರಿಸಿದ್ದಾರೆನೆ ಎಂದು ಪೊಲೀಸರು ತಿಳಿಸಿದ್ದಾರೆ. ಶಿಕ್ಷಕರು ತಮ್ಮ ಪರೀಕ್ಷಾ ಕರ್ತವ್ಯಗಳನ್ನು ನಿರ್ವಹಿಸಲು ಕಟ್ಟಡದಲ್ಲಿದ್ದರು ಎಂದು ದಿ ನ್ಯೂಸ್ ವರದಿ ಮಾಡಿದೆ.

ಬಿಹಾರ: ಬೇಗುಸರಾಯ್ ನಲ್ಲಿ ದುಷ್ಕರ್ಮಿಗಳಿಂದ ಮನಬಂದಂತೆ ಗುಂಡಿನ ದಾಳಿ; ಓರ್ವ ಸಾವು, 11 ಮಂದಿಗೆ ಗಾಯ
ಬಿಹಾರದ ಬೇಗುಸರಾಯ್ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಸ್ಕೂಟರ್ ನಲ್ಲಿ ಬಂದ ಇಬ್ಬರು ಬಂದೂಕುಧಾರಿಗಳು ಜನನಿಬಿಡ ಪ್ರದೇಶಗಳಲ್ಲಿ ಜನರ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಜಿ ಸಚಿವ ಎಚ್.ಡಿ. ರೇವಣ್ಣ ಬೆಂಗಾವಲು ವಾಹನದ ನಾಲ್ಕು ಸಿಬ್ಬಂದಿಗೆ ಕೊರೋನಾ ಸೋಂಕು!
ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಬೆಂಗಾವಲು ವಾಹನದಲ್ಲಿ ಇರುವ ನಾಲ್ವರು ಪೊಲೀಸರಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ.

ಪಾಕ್ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮನೆ ಮೇಲೆ ಗುಂಡಿನ ದಾಳಿ
ಪಾಕಿಸ್ತಾನ ಮಾಜಿ ಪ್ರಧಾನಿ ನವಾಜ್ ಷರೀಫ್ ವಿರುದ್ಧದ ಭ್ರಷ್ಟಾಚಾರ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್....

ಪಾಕಿಸ್ತಾನ: 19 ಮಂದಿಯನ್ನು ಗುಂಡಿಕ್ಕಿ ಕೊಂದ ಬಂದೂಕುದಾರಿ
ಯುರೋಪ್ ಗೆ ಪ್ರಯಾಣ ಬೆಳೆಸಲು ಯೋಜಿಸಿದ್ದ 19 ಮಂದಿಯನ್ನು ಬಂದೂಕುದಾರಿಯೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ....

ಪಾಕಿಸ್ತಾನದಲ್ಲಿ ಪೊಲಿಯೋ ಕಾರ್ಯಕ್ರಮದ ವೇಳೆ 7 ಪೊಲೀಸ್ ಅಧಿಕಾರಿಗಳ ಹತ್ಯೆ
ಪಾಕಿಸ್ತಾನದ ಕರಾಚಿಯಲ್ಲಿ ಪೊಲಿಯೋ ಕಾರ್ಯಕ್ರಮದ ವೇಳೆ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಬೈಕ್ ನಲ್ಲಿ ಬಂದ ಬಂದೂಕುಧಾರಿಯೊಬ್ಬ ಏಳು ಪೊಲೀಸ್...

ದಕ್ಷಿಣ ಸುಡಾನ್‌ನಲ್ಲಿ ಮಾರಣಹೋಮ: 140 ಮಂದಿ ಹತ್ಯೆಗೈದ ಆಕ್ರಮಣಕಾರರು
ದಕ್ಷಿಣ ಸುಡಾನ್ ನ ಇಥಿಯೋಪಿಯ ಗಡಿ ಪ್ರದೇಶದಲ್ಲಿರುವವರ ಮೇಲೆ ಬಂದೂಕುಧಾರಿಗಳು ಮನಬಂದಂತೆ ಗುಂಡು ಹಾರಿಸಿ 140ಕ್ಕೂ ಅಧಿಕ ಜನರನ್ನು ಬಲಿ ಪಡೆದಿದ್ದಾರೆ...

