gunned down

ಅಮೆರಿಕದಲ್ಲಿ ಮಗಳ ಮುಂದೆಯೇ ಗುಜರಾತ್ ಉದ್ಯಮಿಗೆ ಗುಂಡಿಕ್ಕಿ ಹತ್ಯೆ; ಹೊಸ ವ್ಯವಹಾರ ಆರಂಭಿಸಿದ ವಾರದಲ್ಲೇ ಭೀಕರ ಕೃತ್ಯ!
ಮೃತರನ್ನು ಸುರೇಶ್ ಪರ್ಸೋತ್ತಮದಾಸ್ ಪಟೇಲ್ ಎಂದು ಗುರುತಿಸಲಾಗಿದ್ದು, ಅವರು ಸುಮಾರು 30 ವರ್ಷಗಳಿಂದ ಅಮೆರಿಕದಲ್ಲಿ ವಾಸಿಸುತ್ತಿದ್ದರು.

Chhattisgarh: ತಲೆಗೆ 1 ಕೋಟಿ ರೂ ಬಹುಮಾನ ಘೋಷಿಸಲಾದ ಹಿರಿಯ ನಕ್ಸಲ್ ನಾಯಕ ಸೇರಿದಂತೆ 10 ನಕ್ಸಲೀಯರು ಎನ್ ಕೌಂಟರ್ ನಲ್ಲಿ ಹತ್ಯೆ!
ಮೈನ್‌ಪುರ್ ಅರಣ್ಯ ಪ್ರದೇಶದಲ್ಲಿ ನಕ್ಸಲೀಯರು ಇರುವ ಬಗ್ಗೆ ದೊರೆತ ಗುಪ್ತಚರ ಮಾಹಿತಿಯ ಮೇರೆಗೆ ಇ-30, ಎಸ್‌ಟಿಎಫ್ ಮತ್ತು ಕೋಬ್ರಾ ಜಂಟಿ ತಂಡಗಳು ಹಿರಿಯ ಅಧಿಕಾರಿಗಳ ನಿರ್ದೇಶನದಂತೆ ನಕ್ಸಲ್ ವಿರೋಧಿ ಕಾರ್ಯಾಚರಣೆ ಪ್ರಾರಂಭಿಸಿವೆ.

ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಒಳನುಸುಳುಕೋರನ ಹತ್ಯೆ
ಜಮ್ಮು- ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೆ ಪಾಕಿಸ್ತಾನದಿಂದ ಒಳನುಸುಳುಕೋರನನ್ನು ಶನಿವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಧ್ಯಪ್ರದೇಶ: ಇಬ್ಬರು ಗ್ರಾಮಸ್ಥರನ್ನು ಅಪಹರಿಸಿ, ಹತ್ಯೆಗೈದ ನಕ್ಸಲೀಯರು!
ಪೊಲೀಸ್ ಮಾಹಿತಿದಾರರು ಎಂಬ ಅನುಮಾನದಿಂದ ಶಸ್ತ್ರ ಸಜ್ಜಿತ ನಕ್ಸಲೀಯರು ಇಬ್ಬರು ಗ್ರಾಮಸ್ಥರನ್ನು ಅಪಹರಿಸಿ, ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ನಕ್ಸಲ್ ಪೀಡಿತ ಬಾಲ್ಗಟ್ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಕಳೆದ ವರ್ಷ ಮಹಿಳಾ ನಕ್ಸಲ್ ಒಬ್ಬರನ್ನು ಪೊಲೀಸರು ಗುಂಡಿಟ್ಟು ಹತ್ಯೆ ಮಾಡಿದ್ದರು.

ಅಸ್ಸಾಂ: ಗುಂಡು ಹಾರಿಸಿ ಮೂವರು ಡಕಾಯಿತರನ್ನು ಹತ್ಯೆ ಮಾಡಿದ ಪೊಲೀಸರು!
ಅಪರಾಧಿಗಳ ವಿರುದ್ಧ ಕಾರ್ಯಾಚರಣೆಯನ್ನು ಮುಂದುವರೆಸಿರುವ ಅಸ್ಸಾಂ ಪೊಲೀಸರು ಭಾನುವಾರ ಮುಂಜಾನೆ ನಡೆಸಿದ ಎನ್ ಕೌಂಟರ್ ನಲ್ಲಿ ಮೂವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಅಸ್ಸಾಂನ ಕೊಕ್ರಜಾರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಇತರ ಮೂವರು ದರೋಡೆಕೋರರು ಪರಾರಿಯಾಗಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಮತ್ತೆ ಸೇನೆಯ ಬೇಟೆ: ಪುಲ್ವಾಮದಲ್ಲಿ ಮೂವರು ಉಗ್ರರು ಎನ್ ಕೌಂಟರ್; ಓರ್ವ ಯೋಧ ಹುತಾತ್ಮ
ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಮೂವರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.

ಛತ್ತೀಸ್ ಗಢ: ಎನ್ ಕೌಂಟರ್ ನಲ್ಲಿ ನಾಲ್ವರು ನಕ್ಸಲೀಯರನ್ನು ಹತ್ಯೆಗೈದ ಭದ್ರತಾ ಪಡೆಗಳು
ಛತ್ತೀಸ್ ಗಢ ರಾಜ್ಯದ ಸುಕ್ಮಾ ಜಿಲ್ಲೆಯಲ್ಲಿ ಇಂದು ಮುಂಜಾನೆ ನಡೆದ ಎನ್ ಕೌಂಟರ್ ನಲ್ಲಿ ಭದ್ರತಾ ಪಡೆಗಳು ನಾಲ್ವರು ನಕ್ಸಲೀಯರನ್ನು ಹತ್ಯೆಗೈಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಛತ್ತೀಸ್ ಗಡ :ಮೂವರು ನಕ್ಸಲೀಯರನ್ನು ಹತ್ಯೆಗೈದ ಭದ್ರತಾ ಪಡೆಗಳು !
ಛತ್ತೀಸ್ ಗಡದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ನಕ್ಸಲೀಯರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರನ್ನು ನಕ್ಸಲೀಯರನ್ನು ಹತ್ಯೆಗೈಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಛತ್ತೀಸ್ ಗಡ: ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳಿಂದ ಓರ್ವ ನಕ್ಸಲ್ ಹತ!
ಛತ್ತೀಸ್ ಗಡದ ಸುಕ್ಮಾ ಜಿಲ್ಲೆಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಭದ್ರತಾ ಪಡೆಗಳು ಓರ್ವ ನಕ್ಸಲ್ ನನ್ನು ಹೊಡೆದುರುಳಿಸಿದ್ದಾರೆ.

