Gunshots

ಶಾಲೆಯಲ್ಲಿ ಗುಂಡಿನ ದಾಳಿ; ಶಿಕ್ಷಕ ಸೇರಿದಂತೆ 6 ಜನರು ಸಾವು
ವಿದೇಶ

ಶಾಲೆಯಲ್ಲಿ ಗುಂಡಿನ ದಾಳಿ; ಶಿಕ್ಷಕ ಸೇರಿದಂತೆ 6 ಜನರು ಸಾವು

ಥೈಲ್ಯಾಂಡ್‌ನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಮೊಳಗಿದ್ದು, ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬ ಗುಂಡು ಹಾರಿಸಿದ ಪರಿಣಾಮ ಶಿಕ್ಷಕ ಸೇರಿದಂತೆ ಒಟ್ಟು 6 ಜನರು ಸಾವನ್ನಪ್ಪಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

17 ವರ್ಷಗಳ ಬಳಿಕ ಪಾಕ್ ಪ್ರವಾಸ: ಇಂಗ್ಲೆಂಡ್ ತಂಡ ತಂಗಿದ್ದ ಹೊಟೇಲ್ ಬಳಿ ಗುಂಡಿನ ದಾಳಿ, ಆತಂಕ ಸೃಷ್ಟಿ!
ಕ್ರಿಕೆಟ್

17 ವರ್ಷಗಳ ಬಳಿಕ ಪಾಕ್ ಪ್ರವಾಸ: ಇಂಗ್ಲೆಂಡ್ ತಂಡ ತಂಗಿದ್ದ ಹೊಟೇಲ್ ಬಳಿ ಗುಂಡಿನ ದಾಳಿ, ಆತಂಕ ಸೃಷ್ಟಿ!

ಇಂಗ್ಲೆಂಡ್ ಮತ್ತು ಪಾಕಿಸ್ತಾನ ತಂಡಗಳು ಮುಲ್ತಾನ್‌ನಲ್ಲಿ ಎರಡನೇ ಟೆಸ್ಟ್ ಗೆ ತಯಾರಿ ನಡೆಸುತ್ತಿವೆ. ಆದರೆ ಅದಕ್ಕೂ ಮೊದಲು ಆಘಾತಕಾರಿ ಘಟನೆಯೊಂದು ಮುನ್ನೆಲೆಗೆ ಬಂದಿದ್ದು ಇಂದು ಬೆಳಗ್ಗೆ ಇಂಗ್ಲೆಂಡ್ ತಂಡದ ಹೋಟೆಲ್ ಬಳಿ ಗುಂಡಿನ ಸದ್ದು ಕೇಳಿ ಬಂದಿದೆ.

ಪಠಾಣ್ ಕೋಟ್ ವಾಯುನೆಲೆ ಮತ್ತೊಮ್ಮೆ ಕೇಳಿಸಿದ ಗುಂಡಿನ ಸದ್ದು: ಭಯೋತ್ಪಾದಕ ಅಡಗಿರುವ ಶಂಕೆ
ದೇಶ

ಪಠಾಣ್ ಕೋಟ್ ವಾಯುನೆಲೆ ಮತ್ತೊಮ್ಮೆ ಕೇಳಿಸಿದ ಗುಂಡಿನ ಸದ್ದು: ಭಯೋತ್ಪಾದಕ ಅಡಗಿರುವ ಶಂಕೆ

ಜ.2 (ಶನಿವಾರ) ರಂದು ಭಯೋತ್ಪಾದಕರು ದಾಳಿ ನಡೆಸಿದ್ದ ಪಠಾಣ್ ಕೋಟ್ ವಾಯುನೆಲೆಯಲ್ಲಿ ಭಾನುವಾರದಂದು ಗುಂಡಿನ ಸದ್ದು, ಸ್ಫೋಟದ ಶಬ್ದ ಕೇಳಿಬಂದಿದೆ.

ಹೈದರಾಬಾದ್‌ನಲ್ಲಿ ಹಾಡಹಗಲೇ ಗುಂಡಿನ ದಾಳಿ
ದೇಶ

ಹೈದರಾಬಾದ್‌ನಲ್ಲಿ ಹಾಡಹಗಲೇ ಗುಂಡಿನ ದಾಳಿ

ಹಾಡಹಗಲೇ ದರೋಡೆಕೋರರು ಸಾರ್ವಜನಿಕವಾಗಿ ಗುಂಡು ಹಾರಿಸಿದ ಘಟನೆ ಹೈದರಾಬಾದ್‌ನ ಜ್ಯುಬಿಲಿ ಹಿಲ್ಸ್‌ನಲ್ಲಿ ಗುರುವಾರ ನಡೆದಿದೆ.