ದೇಶDismantle India: 'ಭಾರತವನ್ನು ಕೆಡವಿ, ವಿಭಜಿಸಿ' ಎಂದ ಆಸ್ಟ್ರಿಯಾ ಅರ್ಥಶಾಸ್ತ್ರಜ್ಞನ 'X' ಖಾತೆ ನಿಷೇಧ!
ಭಾರತವನ್ನು ವಿಭಜಿಸಿ ‘ಹಿಂದಿನ ಭಾರತ’ (ExIndia) ಮಾಡಬೇಕೆಂದು ಕರೆ ನೀಡಿದ್ದ ಆಸ್ಟ್ರಿಯಾದ ಅರ್ಥಶಾಸ್ತ್ರಜ್ಞ ಗುಂಥರ್ ಫೆಹ್ಲಿಂಗರ್-ಜಾನ್ ಎಂಬುವವರ ಎಕ್ಸ್ ಖಾತೆಯನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ.