ಸಿನಿಮಾ ಸುದ್ದಿಮೊದಲ ಬಾರಿಗೆ ಸಿನಿಮಾ ಹಾಡಿಗೆ 'ರೀಲ್ಸ್ ರಾಣಿ' ಸೋನು ಶ್ರೀನಿವಾಸ್ ಗೌಡ ಡ್ಯಾನ್ಸ್! ಕೇಕೆ' ಐಟಂ ಸಾಂಗ್ ಬಿಡುಗಡೆ, Video
ಇನ್ನೂ ‘ಉಪೇಂದ್ರ ಐ ಲವ್ ಯೂ’ ಚಿತ್ರದ ಖ್ಯಾತಿಯ ಕಿರಣ್ ತೋಟಂಬೈಲ್ ಸಂಗೀತ ಸಂಯೋಜಿಸಿದ್ದಾರೆ. ಇದೀಗ ಬಿಡುಗಡೆಯಾಗಿರುವ ‘ಗುಂಟೂರು ಅಮ್ಮಾಯಿ’ ಹಾಡಿಗೆ ಸಂಗೀತದ ಜೊತೆಗೆ ಸಾಹಿತ್ಯವನ್ನೂ ಕಿರಣ್ ಅವರೇ ಬರೆದಿದ್ದಾರೆ.