ದೇಶಕಳೆದೆರಡು ದಿನಗಳಿಂದ ನನಗೆ ಮತ್ತೆ ಗೃಹಬಂಧನ: ಮೆಹಬೂಬಾ ಮುಫ್ತಿ ಆರೋಪ
ವಿಧಿ 370ರ ರದ್ಧತಿ ಬೆನ್ನಲ್ಲೇ ಗೃಹ ಬಂಧನಕ್ಕೀಡಾಗಿ ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದ ಪಿಡಿಪಿ ಮುಖ್ಯಸ್ಥೆ ಹಾಗೂ ಜಮ್ಮು ಮತ್ತು ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಅವರನ್ನು ಮತ್ತೆ ವಿಚಾರಣೆಗೊಳಪಡಿಸಲಾಗಿದೆ ಎಂದು ಹೇಳಲಾಗಿದೆ.