Gupteshwar Pandey

ಜೆಡಿಯು ಸೇರಿದ ನಿವೃತ್ತ ಡಿಜಿಪಿ ಗುಪ್ತೇಶ್ವರ ಪಾಂಡೆ
ಮುಂದಿನ ತಿಂಗಳು ಬಿಹಾರ ಚುನಾವಣೆ ನಡೆಯಲಿದ್ದು ಇತ್ತೀಚೆಗಷ್ಟೇ ಸ್ವಯಂ ನಿವೃತ್ತಿ ಪಡೆದಿದ್ದ ಬಿಹಾರ ಡಿಜಿಪಿ ಗುಪ್ತೇಶ್ವರ ಪಾಂಡೆ ಅವರು ಜೆಡಿಯು ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ರಾಜಕೀಯಕ್ಕೆ ಪ್ರವೇಶಿಸುವುದರ ಬಗ್ಗೆ ಬಿಹಾರದ ಮಾಜಿ ಡಿಜಿಪಿ ಗುಪ್ತೇಶ್ವರ್ ಪಾಂಡೇ ಹೇಳಿದ್ದಿಷ್ಟು
ಬಿಹಾರದ ಡಿಜಿಪಿ ಗುಪ್ತೇಶ್ವರ್ ಪಾಂಡೇ ಸ್ವಯಂ ನಿವೃತ್ತಿ ಪಡೆದಿದ್ದು, ರಾಜಕೀಯ ಪ್ರವೇಶಿಸುವುದರ ಬಗ್ಗೆ ಊಹಾಪೋಹಗಳು ಹೆಚ್ಚಿವೆ.

