ರಾಜ್ಯಕೇಂದ್ರ ಸರ್ಕಾರದಿಂದ 'ಭಾರತ್ ಬ್ರ್ಯಾಂಡ್' ಅಕ್ಕಿ ಬಿಡುಗಡೆ: ಕೆಜಿಗೆ 29 ರೂ., ಆನ್'ಲೈನ್, ರೀಟೇಲ್ ಮಳಿಗೆಗಳಲ್ಲಿ ಮಾರಾಟ!
ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಬಿಜೆಪಿ ಚುನಾವಣೆಗೆ ಸಿದ್ಧತೆ, ತಂತ್ರಗಳನ್ನು ರೂಪಿಸಲು ಆರಂಭಿಸಿದೆ. ಇದರಂತೆ ಗ್ಯಾರಂಟಿ ಯೋಜನೆಗಳ ಮೂಲಕ ಜನರನ್ನು ಸೆಳೆಯುತ್ತಿರುವ ಕಾಂಗ್ರೆಸ್'ಗೆ ಟಕ್ಕರ್ ನೀಡಿರುವ ಕೇಂದ್ರ ಸರ್ಕಾರ ಪ್ರತಿ ಒಂದು ಕೆ.ಜಿ ಅಕ್ಕಿಗೆ ರೂ.29 ದರ ನಿಗದಿ...