ಪ್ರಧಾನ ಸುದ್ದಿಕೌಟುಂಬಿಕ ದೌರ್ಜನ್ಯ ಪ್ರಕರಣ: ಸಿಲಿಕಾನ್ ವ್ಯಾಲಿ ಉದ್ಯಮಿ ಗುರಭಕ್ಷ್ ಚಾಹಲ್ ಗೆ ಒಂದು ವರ್ಷ ಜೈಲು ಶಿಕ್ಷೆ
ಕೌಟುಂಬಿಕ ದೌರ್ಜನ್ಯ ಆರೋಪ ಎದುರಿಸುತ್ತಿದ್ದ ಸಿಲಿಕಾನ್ ವ್ಯಾಲಿಯ ಇಂಟರ್ ನೆಟ್ ಉದ್ಯಮಿ ಗುರ್ಭಕ್ಷ್ ಚಾಹಲ್ ಗೆ ಸ್ಯಾನ್ ಫ್ರಾನ್ಸಿಸ್ಕೋ ನ್ಯಾಯಾಲಯ ಒಂದು ವರ್ಷ ಜೈಲು ಶಿಕ್ಷೆಯನ್ನು ವಿಧಿಸಿದೆ.