Gurdaspur attack

Watch | ಉತ್ತರ ಪ್ರದೇಶ: ಮೂವರು ಖಲಿಸ್ತಾನಿ ಉಗ್ರರು ಎನ್‌ಕೌಂಟರ್'ನಲ್ಲಿ ಹತ

ಗುರುದಾಸ್‍ಪುರ ದಾಳಿ ನಡೆದಿದ್ದು ನಿಮ್ಮ ನೆಲದಿಂದಲ್ಲವೇ?: ಪಾಕ್‍ಗೆ ಒಬಾಮ
ಗುರುದಾಸ್‍ಪುರದಲ್ಲಿ 3 ತಿಂಗಳ ಹಿಂದೆ ನಡೆದ ದಾಳಿಗೆ ಸಂಬಂಧಿಸಿ ಪಾಕಿಸ್ತಾನವನ್ನು ಅಮೆರಿಕ ತರಾಟೆಗೆ ತೆಗೆದುಕೊಂಡ ವಿಚಾರ ಈಗ ಬಹಿರಂಗವಾಗಿದೆ. ಅಷ್ಟೇ ಅಲ್ಲ, ಈದಾಳಿಗೂ, ನಮಗೂ ಸಂಬಂಧವೇ ಇಲ್ಲ ಎಂದಿದ್ದ ಪಾಕ್‍ಗೆ ಅಮೆರಿಕ ಸೂಕ್ತ ಸಾಕ್ಷ್ಯಾಧಾರಗಳನ್ನಿಟ್ಟುಕೊಂಡೇ ಜಾಡಿಸಿದೆ...

ಪಾಕ್‍ನ ಐಎಸ್‍ಐ ಕೊಟ್ಟಿತ್ತು ಉಗ್ರರಿಗೆ 10 ದಿನ ತರಬೇತಿ
ಪಂಜಾಬ್‍ನ ಗುರ್ ದಾಸ್ ಪುರ ಜಿಲ್ಲೆಯ ದಿನಾನಗರದಲ್ಲಿ ದಾಳಿ ನಡೆಸಿದ ಉಗ್ರರು ಪಾಕಿಸ್ತಾನದ ಗುಪ್ತಚರ ಇಲಾಖೆ (ಐಎಸ್‍ಐ)ಯ ತರಬೇತಿಯಲ್ಲಿ ಪಳಗಿ ದ್ದರೆಂಬ ಸ್ಫೋಟಕ ಮಾಹಿತಿ ಬಹಿರಂಗಗೊಂಡಿದೆ...

ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತುಹಾಕಲು ಪ್ರಯತ್ನ ನಡೆಸುತ್ತಿದ್ದೇವೆ: ರಾಜನಾಥ್ ಸಿಂಗ್
ಭಯೋತ್ಪಾದನೆಯನ್ನು ಭಾರತದಿಂದ ಬೇರು ಸಮೇತವಾಗಿ ಕಿತ್ತುಹಾಕವ ಎಲ್ಲಾ ಪ್ರಯತ್ನಗಳನ್ನು ಕೇಂದ್ರ ಸರ್ಕಾರ ನಡೆಸುತ್ತಿದೆ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಅವರು ಗುರುವಾರ ಹೇಳಿದ್ದಾರೆ...

ಗುರುದಾಸ್‌ಪುರ ದಾಳಿಯ ಉಗ್ರರು ಬಂದಿದ್ದು ಪಾಕ್‌ನಿಂದ: ರಾಜನಾಥ್ ಸಿಂಗ್
ಪಂಜಾಬ್‌ನ ಗುರುದಾಸ್‌ಪುರ ಜಿಲ್ಲೆಯ ದೀನಾನಗರ ಪೊಲೀಸ್ ಠಾಣೆ ಸೇರಿದಂತೆ ವಿವಿಧ ಜನನಿಬಿಡ ಪ್ರದೇಶಗಳ ಮೇಲೆ ದಾಳಿ ನಡೆಸಿದ ಉಗ್ರರು ಪಾಕಿಸ್ತಾನದ...

