ದೇಶಗುರುದ್ವಾರ ಬಿಲ್ ಹಿಂಪಡೆಯದಿದ್ದರೆ ಪಂಜಾಬ್ ಸರ್ಕಾರದ ವಿರುದ್ಧ ಉಗ್ರ ಹೋರಾಟ: ಎಸ್ ಜಿಪಿಸಿ ಎಚ್ಚರಿಕೆ
ಸಿಖ್ ಗುರುದ್ವಾರಗಳ (ತಿದ್ದುಪಡಿ) ಮಸೂದೆ 2023 ಹಿಂಪಡೆಯದಿದ್ದರೆ ಎಎಪಿ ನೇತೃತ್ವದ ಪಂಜಾಬ್ ಸರ್ಕಾರದ ವಿರುದ್ಧ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಶಿರೋಮಣಿ ಗುರುದ್ವಾರ ಪರ್ಬಂಧಕ್ ಸಮಿತಿ (ಎಸ್ಜಿಪಿಸಿ) ಮುಖ್ಯಸ್ಥ ಹರ್ಜಿಂದರ್ ಸಿಂಗ್ ಧಾಮಿ ಸೋಮವಾರ ಎಚ್ಚರಿಸಿದ್ದಾರೆ.