Gurgaon
ಭೀಕರ: ಕಾರು ಗುದ್ದಿದ ರಭಸಕ್ಕೆ ಚೆಂಡಿನಂತೆ ಹಾರಿ ಬಿದ್ದ ವ್ಯಕ್ತಿ; ಓರ್ವ ಸಾವು, ಮೂವರಿಗೆ ಗಾಯ; Video
ಬುಧವಾರ ಸಂಜೆ ತೌರು ಸದರ್ ಪೊಲೀಸ್ ಠಾಣೆ ವ್ಯಾಪ್ತಿಯ ಛರೋಡಾ ಬಸ್ ನಿಲ್ದಾಣದ ಸಮೀಪದ ನೂಹ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ.

ಹಣಕ್ಕಿಂತ ಕುಟುಂಬ, ನೆಮ್ಮದಿ ಮುಖ್ಯ, ಬೆಂಗಳೂರೇ ಬೆಸ್ಟ್ ಎಂದು 32 ಲಕ್ಷ ರೂ.ಪ್ಯಾಕೇಜ್ ಆಫರ್ ತಿರಸ್ಕರಿಸಿದ IIT ಪದವೀಧರೆ-Viral Video
ಕಡಿಮೆ ಸಂಬಳವಿದ್ದರೂ ಗುರ್ಗಾಂವ್‌ಗಿಂತ ಬೆಂಗಳೂರನ್ನೇ ಆಯ್ಕೆ ಮಾಡಿಕೊಂಡ ಕಾರಣವನ್ನು ವಿವರಿಸಿದರು. ಬೆಂಗಳೂರು ನನಗೆ ಸುರಕ್ಷಿತ ಭಾವನೆ ನೀಡುತ್ತದೆ. ಇದು ನನ್ನ ಮನೆಯಂತೆಯೇ ಅನಿಸುತ್ತದೆ. ಎಷ್ಟೇ ಹಣ ಕೊಟ್ಟರೂ ಆ ಭಾವನೆಯನ್ನು ಖರೀದಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಗುರ್ಗಾಂವ್ ಲೀಲಾ ಹೋಟೆಲ್ ಗೆ ಬಾಂಬ್ ಬೆದರಿಕೆ, ಗ್ರಾಹಕರ ಸ್ಥಳಾಂತರ
ಬಾಂಬ್ ಬೆದರಿಕೆ ಕರೆ ನಂತರ ಮಂಗಳವಾರ ಗುರ್ಗಾಂವ್ ನ ಲೀಲಾ ಹೋಟೆಲ್‌ನ್ನು ಖಾಲಿ ಮಾಡಲಾಗಿದೆ. ಬಾಂಬ್ ಪತ್ತೆಗೆ ಹೋಟೆಲ್ ಆವರಣದಲ್ಲಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮರು ಮತಾಂತರಗೊಂಡು ದೇವಸ್ಥಾನಗಳಲ್ಲಿ ಪ್ರಾರ್ಥನೆ ಸಲ್ಲಿಸಿ: ಮತಾಂತರಿತ ಮುಸ್ಲಮರಿಗೆ ಹಿಂದೂ ಸಂಘಟನೆ ಮನವಿ
ಮುಸ್ಲಿಂ ಸಮುದಾಯಕ್ಕೆ ಮತಾಂತರಗೊಂಡ ಹಿಂದೂಗಳು ಕೂಡಲೇ ಮರು ಮತಾಂತರಗೊಂಡು ದೇವಾಲಯಗಳಲ್ಲಿ ಪ್ರಾರ್ಥನೆ ಸಲ್ಲಿಸಬೇಕು ಎಂದು ಹಿಂದೂ ಸಂಘಟನೆಯೊಂದು ಮನವಿ ಮಾಡಿದೆ.

ಗುರಗಾಂವ್: 25 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಹಲ್ಲೆ
25 ವರ್ಷದ ಮಹಿಳೆ ಮೇಲೆ ನಾಲ್ವರು ಕಾಮುಕರು ಅತ್ಯಾಚಾರ ನಡೆಸಿ, ನಂತರ ಮನ ಬಂದಂತೆ ಆಕೆಯನ್ನು ಥಳಿಸಿರುವ ಘಟನೆ ಗುರಗಾಂವ್ ನಲ್ಲಿ ಭಾನುವಾರ ಮುಂಜಾನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಲಿಬಾಬಾ ಸಂಸ್ಥೆ ಮುಖ್ಯಸ್ಥ, ಶ್ರೀಮಂತ ಉದ್ಯಮಿ ಜಾಕ್ ಮಾಗೆ ಗುರುಗ್ರಾಮ ಕೋರ್ಟ್ ಸಮನ್ಸ್!
ವಿಶ್ವದ ಶ್ರೀಮಂತ ಉದ್ಯಮಿಗಳ ಪಟ್ಟಿಯಲ್ಲಿರುವ ಆಲಿಬಾಬಾ ಸಂಸ್ಥೆಯ ಜಾಕ್ ಮಾ ಅವರಿಗೆ ಗುರುಗ್ರಾಮದ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ಗುರುಗ್ರಾಮ್ ಪೇಟಿಎಂ ಉದ್ಯೋಗಿಗೆ ಕೊರೋನಾ ವೈರಸ್ ಪಾಸಿಟಿವ್, ಮನೆಯಿಂದ ಕೆಲಸ ಮಾಡುವಂತೆ ಎಲ್ಲಾ ಸಿಬ್ಬಂದಿಗೆ ಸೂಚನೆ
ಪೇಟಿಎಂ ಉದ್ಯೋಗಿಯೊಬ್ಬರಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದ್ದು, ಕಂಪನಿಯು ತನ್ನ ಎಲ್ಲಾ ಸಿಬ್ಬಂದಿಗೂ ಮನೆಯಿಂದ ಕೆಲಸ ಮಾಡುವಂತೆ ಸೂಚನೆ ನೀಡಿದೆ.

ಅಕ್ರಮ ಸಂಬಂಧ ಶಂಕೆ: ಗುರುಗಾವ್ ನಲ್ಲಿ ಬಿಜೆಪಿ ಮಹಿಳಾ ನಾಯಕಿ ಹತ್ಯೆ
ಅಕ್ರಮ ಸಂಬಂಧ ಹಿನ್ನೆಲೆಯಲ್ಲಿ ಬಿಜೆಪಿ ನಾಯಕಿಯನ್ನು ಪತಿಯೇ ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಗುರುಗಾವ್ ನಲ್ಲಿ ನಡೆದಿದೆ.

ಏಟಿಗೆ ಎದುರೇಟು; ಗುರ್ಗಾಂವ್ ಟೋಲ್ ಪ್ಲಾಜಾದಲ್ಲಿ ಕೈ ಕೈ ಮಿಲಾಯಿಸಿಕೊಂಡ ಪ್ರಯಾಣಿಕ ಮತ್ತು ಮಹಿಳಾ ಸಿಬ್ಬಂದಿ
ಟೋಲ್ ತೆರಿಗೆ ಕೊಡದೆ ಹೋಗಲು ಬಿಡದ ಮಹಿಳಾ ಟೋಲ್ ಸಿಬ್ಬಂದಿ ಮೇಲೆ ಗ್ರಾಹಕರೊಬ್ಬರು ಹಲ್ಲೆ ನಡೆಸಿದ ಘಟನೆ ಗುರ್ಗಾಂವ್ ನಲ್ಲಿ ನಡೆದಿದೆ.

