ಸೆಷನ್ಸ್ ಕೋರ್ಟ್ ನ್ಯಾಯಾಧೀಶರ ಪತ್ನಿ ಹಾಗೂ ಮಗನ ಮೇಲೆ ಅಂಗ ರಕ್ಷಕನೇ ಗುಂಡು ಹಾರಿಸಿರುವ ಘಟನೆ ಹರ್ಯಾಣದ ಗುರುಗ್ರಾಮದಲ್ಲಿ ನಡೆದಿದೆ.