ದೇಶಭರೂಚ್ ಆಸ್ಪತ್ರೆ ಅಗ್ನಿ ದುರಂತ: ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂತಾಪ
ಗುಜರಾತ್ ರಾಜ್ಯದ ಭರೂಚ್ ಕೋವಿಡ್ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.