Gurmeet Ram Rahim

ಮತ್ತೆ ಜೈಲಿನಿಂದ ಹೊರಬಂದ ಡೇರಾ ಮುಖ್ಯಸ್ಥ: ರಾಮ್ ರಹೀಮ್‌ಗೆ 17ನೇ ಬಾರಿ ಪೆರೋಲ್ ಸಿಕ್ಕಿದ್ದೇಗೆ? ಈ ಬಾರಿ ಸಿರ್ಸಾ ಆಶ್ರಮದಲ್ಲೇ ವಾಸ್ತವ್ಯ!
ತಮ್ಮ ಇಬ್ಬರು ಮಹಿಳಾ ಅನುಯಾಯಿಗಳ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ 21 ದಿನಗಳ ಪೆರೋಲ್ ಮಂಜೂರಾಗಿದೆ. ಅದರಲ್ಲೂ, ಈ ಪ್ರಕರಣದಲ್ಲಿ 2017 ರಲ್ಲಿ ಶಿಕ್ಷೆಯಾದ ನಂತರ 17 ಬಾರಿಗೆ ಪೆರೋಲ್ ಸಿಕ್ಕಿದೆ.

ಅತ್ಯಾಚಾರ-ಕೊಲೆ ಪ್ರಕರಣ: ಡೇರಾ ಮುಖ್ಯಸ್ಥ ಗುರ್ಮಿತ್ ರಾಮ್ ರಹೀಮ್ ಸಿಂಗ್'ಗೆ ಮತ್ತೆ 30 ದಿನ ಪೆರೋಲ್; 2017ರಿಂದ 16 ಬಾರಿ ಜೈಲಿನಿಂದ ಬಿಡುಗಡೆ..!
2017ರಲ್ಲಿ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾದ ಬಳಿಕ ರಾಮ್ ರಹೀಮ್ ಜೈಲಿನಿಂದ ಹೊರಬರುತ್ತಿರುವುದು ಇದು 16ನೇ ಬಾರಿ ಎಂಬುದು ಗಮನಾರ್ಹ ವಿಚಾರವಾಗಿದೆ.

ಪತ್ರಕರ್ತ ರಾಮ್ ಚಂದರ್ ಛತ್ರಪತಿ ಹತ್ಯೆ ಪ್ರಕರಣ: ಡೇರಾ ಸಚ್ಚಾ ಸೌದ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಖುಲಾಸೆ
2019ರಲ್ಲಿ ವಿಶೇಷ ನ್ಯಾಯಾಲಯ ನೀಡಿದ್ದ ಜೀವಾವಧಿ ಶಿಕ್ಷೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನಂತರ ನ್ಯಾಯಾಲಯ ಈ ತೀರ್ಪು ನೀಡಿದೆ.

ಅತ್ಯಾಚಾರ-ಕೊಲೆ ಪ್ರಕರಣ: ಡೇರಾ ಮುಖ್ಯಸ್ಥ ಗುರ್ಮಿತ್ ರಾಮ್ ರಹೀಮ್ ಸಿಂಗ್ ಗೆ ಮತ್ತೆ 40 ದಿನ ಪೆರೋಲ್
ತಮ್ಮ ಇಬ್ಬರು ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 20 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿರುವ ಸಿರ್ಸಾ ಮೂಲದ ರಾಮ್ ರಹೀಮ್ ಸಿಂಗ್ ಹರಿಯಾಣದ ರೋಹ್ಟಕ್‌ನ ಸುನಾರಿಯಾ ಜೈಲು ವಾಸ ಅನುಭವಿಸುತ್ತಿದ್ದಾರೆ.

ರಂಜಿತ್ ಸಿಂಗ್ ಹತ್ಯೆ ಕೇಸಿನಲ್ಲಿ ಡೇರಾ ಸಚ್ಚಾ ಸೌಧದ ಗುರ್ಮೀತ್ ರಾಮ್ ರಹೀಂ ಸೇರಿ ಐವರು ಅಪರಾಧಿಗಳು: ಸಿಬಿಐ ನ್ಯಾಯಾಲಯ ತೀರ್ಪು
ಡೇರಾ ಸಚ್ಚಾ ಸೌದಾದ ಮಾಜಿ ವ್ಯವಸ್ಥಾಪಕ ರಂಜಿತ್ ಸಿಂಗ್ ಕೊಲೆ ಪ್ರಕರಣದಲ್ಲಿ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಮತ್ತು ಇತರ ನಾಲ್ವರಿಗೆ ಹರ್ಯಾಣದ ಪಂಚ್ ಕುಲದಲ್ಲಿರುವ ವಿಶೇಷ ಸಿಬಿಐ ನ್ಯಾಯಾಲಯ ಅಪರಾಧಿಗಳೆಂದು ತೀರ್ಪು ನೀಡಿದೆ.

ರೇಪ್- ಕೊಲೆ ಅಪರಾಧಿ ರಾಮ್ ರಹೀಮ್ ಪೆರೋಲ್ ಪರ ಹರ್ಯಾಣ ಬಿಜೆಪಿ ಸಚಿವನ ಹೇಳಿಕೆ!
ಅತ್ಯಾಚಾರ- ಕೊಲೆ ಪ್ರಕರಣಗಳಲ್ಲಿ ಅಪರಾಧಿಯಾಗಿ ಜೈಲು ಪಾಲಾಗಿರುವ ಗುರ್ಮಿತ್ ರಾಮ್ ರಹೀಮ್ ಪೆರೋಲ್ ಪರವಾಗಿ ಹರ್ಯಾಣ ಸಚಿವರು ಹೇಳಿಕೆ ನೀಡಿದ್ದಾರೆ.

ಪತ್ರಕರ್ತ ಛತ್ರಪತಿ ಹತ್ಯೆ ಪ್ರಕರಣದಲ್ಲಿ ಗುರ್ಮಿತ್ ರಾಮ್ ರಹಿಮ್ ಅಪರಾಧಿ
ಪತ್ರಕರ್ತ ರಾಮ್ ಚಂದರ್ ಛತ್ರಪತಿ ಹತ್ಯೆ ಪ್ರಕರಣಕ್ಕೆ ಸಂಬಂಧ ಸ್ವಯಂಘೋಷಿತ ದೇವಮಾನವ ಗುರ್ಮಿತ್ ಕಾಮ್ ರಹೀಂ ಬಾಬಾ ಅಪರಾಧಿ ಎಂದು ಕೋರ್ಟ್ ತೀರ್ಪು ನೀಡಿದೆ.

ಪುರುಷತ್ವ ಹರಣ ಪ್ರಕರಣದಲ್ಲಿ ಗುರ್ಮಿತ್ ರಾಮ್ ರಹೀಮ್ ಗೆ ಜಾಮೀನು, ಆದರೂ ಜೈಲೇ ಗತಿ
ಎರಡು ಅತ್ಯಾಚಾರ ಪ್ರಕರಣದಲ್ಲಿ 20 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಸ್ವಯಂ ಘೋಷಿತ ದೇವಮಾನವ...

ಪಂಚಕುಲ ಹಿಂಸಾಚಾರದ ಮಾಸ್ಟರ್ ಮೈಂಡ್ ನಾನೇ: ಹನಿಪ್ರೀತ್ ತಪ್ಪೊಪ್ಪಿಗೆ
ಆಗಸ್ಟ್ 25 ರಂದು ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ದೋಷಿ ಎಂದು ಪಂಚಕುಲ ಸಿಬಿಐ ವಿಶೇಷ ಕೋರ್ಟ್ ತೀರ್ಪು ನೀಡಿದ ಬಳಿಕ ನಡೆದ ...

