Gurmeet Ram Rahim Singh

ಡೇರಾ ಸಚ್ಚಾ ಸೌದದಿಂದ ಆತ್ಮಾಹುತಿ ದಳಗಳ ರಚನೆ: ಗುಪ್ತಚರ ಅಧಿಕಾರಿಗಳ ಮಾಹಿತಿ!
2005ರ ಬಳಿಕ ಡೇರಾ ಸಚ್ಚಾ ಸೌದದಲ್ಲಿ ಆತ್ಮಾಹುತಿ ದಳ ಸಕ್ರಿಯವಾಗಿದೆ ಎಂದು ಗುಪ್ತಚರ ಇಲಾಖೆ ಗುರುವಾರ ಎಚ್ಚರಿಕೆ ನೀಡಿದೆ...

ಅತ್ಯಾಚಾರಿ ರಾಮ್ ರಹೀಮ್ ಸಿಂಗ್ ಗೆ ಪದ್ಮ ಪ್ರಶಸ್ತಿ ನೀಡುವಂತೆ 4,208 ಜನರಿಂದ ಶಿಫಾರಸು!
ಅತ್ಯಾಚಾರಿ ಬಾಬಾ, ಡೇರಾ ಸಚ್ಚಾ ಸೌದ ಮುಖ್ಯಸ್ಥ, ಸ್ವಯಂ ಘೋಷಿತ ದೇವಮಾನವ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಪ್ರತಿಷ್ಠಿತ...

ರಾಮ್ ರಹೀಮ್ ಸಿಂಗ್ ನನ್ನು ಕೋರ್ಟ್ ಗೆ ಕರೆತರುವುದಿಲ್ಲ, ಅತ್ಯಾಚಾರಿಗೆ ಜೈಲಿನಲ್ಲೇ ಶಿಕ್ಷೆ ಪ್ರಮಾಣ ಪ್ರಕಟ: ಹರಿಯಾಣ ಡಿಜಿಪಿ
ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸ್ವಯಂ ಘೋಷಿತ ದೇವಮಾನವ ಡೇರಾ ಸಚ್ಚಾ ಸೌದ ಮುಖ್ಯಸ್ಥ ಗುರ್ಮಿತ್ ರಾಮ್ ರಹೀಮ್..

ಡೇರಾ ಮುಖ್ಯಸ್ಥನ ವಿರುದ್ಧದ ರೇಪ್ ಕೇಸ್ ತೀರ್ಪು: ಮೊಬೈಲ್ ಇಂಟರ್ ನೆಟ್, ಡಾಟಾ ಸೇವೆ ಸ್ಥಗಿತ, 22 ರೈಲುಗಳು ರದ್ದು
ಸ್ವಯಂಘೋಷಿತ ದೇವಮಾನವ, ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರ ವಿರುದ್ಧದ ಅತ್ಯಾಚಾರ ಪ್ರಕರಣದ....

ಡೇರಾ ಸಚಾ ಸೌದಾ ಮುಖ್ಯಸ್ಥನ ವಿರುದ್ಧದ ರೇಪ್ ಕೇಸ್ ತೀರ್ಪು: ಪಂಜಾಬ್ ನಾದ್ಯಂತ ಬಿಗಿ ಬಂದೋಬಸ್ತ್
ಸ್ವಯಂಘೋಷಿತ ದೇವಮಾನವ, ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ವಿರುದ್ಧದ ಅತ್ಯಾಚಾರ ಪ್ರಕರಣದ ತೀರ್ಪು ಶುಕ್ರವಾರ ಹೊರಬೀಳಲಿದೆ....

ಬಂಧನದ ಭಯವಿರಲಿಲ್ಲ, ಆಶ್ಚರ್ಯವಾಗಿತ್ತು: ನಟ ಕಿಕು ಶಾರ್ದಾ
ಬಂಧನ ಭೀತಿಯಿರಲಿಲ್ಲ. ಆದರೆ, ಆ ಘಟನೆ ನಿಜಕ್ಕೂ ದೊಡ್ಡ ಆಶ್ಚರ್ಯವನ್ನುಂಟು ಮಾಡಿತು ಎಂದು ಬಂಧನಕ್ಕೊಳಗಾಗಿ ಬಿಡುಗಡೆಯಾಗಿರುವ ಹಾಸ್ಯ ನಟ ಕಿರು ಶಾರ್ದಾ ಅವರು ಮಂಗಳವಾರ ಹೇಳಿದ್ದಾರೆ...

ಕಾಮಿಡಿ ನೈಟ್ಸ್ ವಿತ್ ಕಪಿಲ್' ನಟ ಕಿಕು ಶಾರ್ದಾ ಬಿಡುಗಡೆ
ಸ್ವಯಂ ಘೋಷಿತ ದೇವಮಾನವ ಬಾಬಾ ಹಾಗೂ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರ ಕುರಿತು ವಿವಾದಾತ್ಮಕ ಮಿಮಿಕ್ರಿ...

ಗುರ್ಮೀತ್ ರಾಮ್ ರಹೀಂ ಅವರನ್ನು ಅನುಕರಣೆ ಮಾಡಿದ ಕಾಮಿಡಿ ನೈಟ್ಸ್ 'ಪಲಕ್'ಗೆ ನ್ಯಾಯಾಂಗ ಬಂಧನ
ಜನಪ್ರಿಯ ಟೀವಿ ಶೋ ಕಾಮಿಡಿ ನೈಟ್ಸ್ ವಿಥ್ ಕಪಿಲ್ ನಲ್ಲಿ ದೇರಾ ಸಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಅವರನ್ನು ಅನುಕರಣೆ...

ದೆಹಲಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸಿದ 'ಮೆಸೆಂಜರ್ ಆಫ್ ಗಾಡ್'
'ಮೆಸೆಂಜರ್ ಆಫ್ ಗಾಡ್' ಸಿನೆಮಾದ ನಾಯಕ ನಟ, ದೇರಾ ಸಚ್ಚಾ ಸೌಧ ಸಂಘಟನೆಯ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್

