Gurmehar Kaur

ಗುರ್ಮೆಹರ್ ಕೌರ್'ಗೆ ಪೊಲೀಸ್ ರಕ್ಷಣೆ: ದೆಹಲಿ ವಿವಿಯಲ್ಲಿ ಪ್ರತಿಭಟನೆಗೆ ಎಬಿವಿಪಿ ಸಿದ್ಧತೆ
ಎಬಿವಿಪಿ ವಿರುದ್ಧ ಸಿಡಿದೆದ್ದಿದ್ದ ಕಾರ್ಗಿಲ್ ಹುತಾತ್ಮ ಯೋಧನ ಪುತ್ರಿ ಗುರ್ಮೆಹರ್ ಕೌರ್ ಅವರಿಗೆ ಅತ್ಯಾಚಾರ ಬೆದರಿಕೆ ಕರೆಗಳು ಬಂದಿರುವ ಹಿನ್ನಲೆಯಲ್ಲಿ ಪೊಲೀಸ್ ರಕ್ಷಣೆ ಒದಗಿಸಲಾಗಿದೆ ಎಂದು ಗುರುವಾರ ತಿಳಿದುಬಂದಿದೆ...

ನನಗೆ ರಾಜಕೀಯದಲ್ಲಿ ಆಸಕ್ತಿಯಿಲ್ಲ; ಗುರ್ಮೆಹರ್ ಕೌರ್ ಸ್ಪಷ್ಟನೆ
ರಾಜಕೀಯ ಪ್ರವೇಶಿಸುವ ಬಗ್ಗೆ ನನಗೆ ಎಳ್ಳಷ್ಟು ಆಸಕ್ತಿಯಿಲ್ಲ ಎಂದು ರಾಮ್ಜಾಸ್ ಕಾಲೇಜು ಘರ್ಷಣೆ ಪ್ರಕರಣ ಸಂಬಂಧ ಎಬಿವಿಪಿ ವಿರುದ್ಧ ಸಿಡಿದೆದ್ದಿದ್ದ ಕಾರ್ಗಿಲ್ ಹುತಾತ್ಮ ಯೋಧನ ಪುತ್ರಿ ಗುರ್ಮೆಹರ್ ಕೌರ್ ಅವರು ಗುರುವಾರ ಹೇಳಿದ್ದಾರೆ...

ಗುರ್‌ಮೆಹರ್ ಕೌರ್ ಅಭಿಪ್ರಾಯವನ್ನು ಅಪಹಾಸ್ಯ ಮಾಡುತ್ತಿರುವುದು ತುಚ್ಛತೆಯನ್ನು ತೋರುತ್ತಿದೆ: ಗಂಭೀರ್
ನನ್ನ ತಂದೆಯನ್ನು ಕೊಲೆ ಮಾಡಿದ್ದು ಪಾಕಿಸ್ತಾವನಲ್ಲ, ಯುದ್ಧ ಎಂದು ಹೇಳಿ ತೀವ್ರ ಟೀಕೆಗೆ ಗುರಿಯಾಗಿದ್ದ ಗುರ್‌ಮೆಹರ್ ಕೌರ್‌ಗೆ ಟೀಂ ಇಂಡಿಯಾದ ಆಟಗಾರ ಗೌತಮ್...

ಗುರ್ಮೆಹೆರ್ ಅವರನ್ನು ಬೆದರಿಸುವ ಯಾವುದೇ ಇರಾದೆ ಇರಲಿಲ್ಲ: ಸೆಹ್ವಾಗ್
ಎಬಿವಿಪಿ ವಿರುದ್ಧ ಅಭಿಯಾನ ಪ್ರಾರಂಭಿಸಿದ್ದ ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಮತ್ತು ಕಾರ್ಗಿಲ್ ಹುತಾತ್ಮನ ಪುತ್ರಿ ಗುರ್ಮೆಹೆರ್ ಕೌರ್ ವಿರುದ್ಧ ಮಾಡಿದ್ದ ಟ್ವೀಟ್ ಗಾಗಿ ವಿರೇಂದರ್ ಸೆಹ್ವಾಗ್

ನನ್ನ ರಾಷ್ಟ್ರೀಯತೆಯನ್ನು ನಾನು ಸಾಬೀತು ಪಡಿಸುವ ಅಗತ್ಯವಿಲ್ಲ: ಕಾರ್ಗಿಲ್ ಹುತಾತ್ಮ ಯೋಧನ ಪುತ್ರಿ
ದೇಶದ ವಿಚಾರ ಬಂದರೆ ನಾನು ಕೂಡ ನನ್ನ ತಂದೆಯಂತೆಯೇ ಬುಲೆಟ್ ಹಿಡಿಯಲು ಹಿಂಜರಿಯುವುದಿಲ್ಲ. ನನ್ನ ರಾಷ್ಟ್ರೀಯತೆಯನ್ನು ನಾನು ಸಾಬೀತು ಪಡಿಸುವ ಅಗತ್ಯವೂ ಇಲ್ಲ ಎಂದು ಕಾರ್ಗಿಲ್ ಹುತಾತ್ಮ ಯೋಧನ ಪುತ್ರಿ ಗುರ್ಮೆಹರ್ ಕೌರ್ ಅವರು ಸೋಮವಾರ ಹೇಳಿದ್ದಾರೆ...

ಕ್ರಿಕೆಟಿಗ ಸೆಹ್ವಾಗ್ ಬಳಿಕ ಗುರ್'ಮೆಹರ್ ಕೌರ್'ಗೆ ತಿರುಗೇಟು ನೀಡಿದ ಯೋಗೇಶ್ವರ್ ದತ್
ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಅವರ ಬಳಿಕ ಕುಸ್ತಿ ಪಟು ಯೋಗೇಶ್ವರ್ ದತ್ ಅವರೂ ಕೂಡ ಕಾರ್ಗಿಲ್ ಹುತಾತ್ಮ ಯೋಧನ ಪುತ್ರಿ ಗುರ್'ಮೆಹರ್ ಕೌರ್ ಅವರಿಗೆ ಮಂಗಳವಾರ ತಿರುಗೇಟು...

ದಾವೂದ್'ಗೆ ಹುತಾತ್ಮ ಯೋಧನ ಪುತ್ರಿ ಹೋಲಿಕೆ: ಬಿಜೆಪಿ ವಿರುದ್ಧ ಹರಿಹಾಯ್ದ ಕಾಂಗ್ರೆಸ್
ಎಬಿವಿಪಿ ತಿರುಗಿಬಿಟ್ಟು ಸಾಕಷ್ಟು ಟೀಕೆಗಳಿಗೆ ಗುರಿಯಾಗಿರುವ ಕಾರ್ಗಿಲ್ ಹುತಾತ್ಮ ಯೋಧನ ಪುತ್ರಿ ಗುರ್'ಮೆಹರ್ ಕೌರ್ ಅವರಿಗೆ ಕಾಂಗ್ರೆಸ್ ಮಂಗಳವಾರ ಬೆಂಬಲ ಸೂಚಿಸಿದ್ದು, ಭೂಗತ ಪಾತಕಿ ದಾವೂದ್'ಗೆ ಗುರ್'ಮೆಹರ್ ಅವರನ್ನು ಹೋಲಿಕೆ ಮಾಡಿದ್ದಕ್ಕೆ...

'ದೆಹಲಿ ವಿವಿ ರಕ್ಷಿಸಿ ಅಭಿಯಾನ'ದಿಂದ ಹಿಂದೆಸರಿದ ಕಾರ್ಗಿಲ್ ಹುತಾತ್ಮ ಯೋಧನ ಪುತ್ರಿ
'ದೆಹಲಿ ವಿಶ್ವವಿದ್ಯಾಲಯವನ್ನು ರಕ್ಷಿಸಿ' ಹೊಸ ಅಭಿಯಾನವನ್ನು ಆರಂಭಿಸಿ ಸಾಕಷ್ಟು ಪರ ಹಾಗೂ ವಿರೋಧ ಟೀಕೆಗಳನ್ನು ಎದುರಿಸಿದ್ದ ಕಾರ್ಗಿಲ್ ಹುತಾತ್ಮ ಯೋಧನ ಪುತ್ರಿ ಗುರ್ಮೆಹರ್ ಕೌರ್ ಅವರು ಕೊನೆಗೂ ತಮ್ಮ ಅಭಿಯಾನದಿಂದ ಹಿಂದೆಸರಿದಿದ್ದಾರೆ...

ಹುತಾತ್ಮ ಯೋಧನ ಪುತ್ರಿಯನ್ನು ದಾವೂದ್ ಗೆ ಹೋಲಿಸಿದ ಬಿಜೆಪಿ ಸಂಸದ ಪ್ರತಾಪ್ ಸಿಂಹ
ಎಬಿವಿಪಿ ವಿರುದ್ಧ ಅಭಿಯಾನ ಪ್ರಾರಂಭಿಸಿರುವ ಕಾರ್ಗಿಲ್ ಹುತಾತ್ಮನ ಪುತ್ರಿ ಮತ್ತು ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಗುರ್ಮೆಹರ್ ಕೌರ್ ಅವರನ್ನು ಭೂಗತ ದೊರೆ ದಾವೂದ್ ಇಬ್ರಾಹಿಂ ಅವರಿಗೆ

