ದೇಶಪಂಜಾಬ್: ಹೊಸ ಪಕ್ಷ 'ಸಂಯುಕ್ತ ಸಂಘರ್ಷ ಪಕ್ಷ' ಘೋಷಣೆ ಮಾಡಿದ ರೈತ ನಾಯಕ ಗುರ್ನಾಮ್ ಸಿಂಗ್ ಚದುನಿ
ರೈತ ಮುಖಂಡ ಗುರ್ನಾಮ್ ಸಿಂಗ್ ಚದುನಿ ಹೊಸ ರಾಜಕೀಯ ಪಕ್ಷ ಆರಂಭಿಸಿದ್ದಾರೆ. ಅದರ ಹೆಸರು ಸಂಯುಕ್ತ ಸಂಘರ್ಷ ಪಕ್ಷವಾಗಿದ್ದು ಮುಂದಿನ ವರ್ಷ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದೆ ಎಂದು ಘೋಷಿಸಿಕೊಂಡಿದ್ದಾರೆ.