Guru Prasad

ಮಠ ಚಿತ್ರದ ಟ್ರೈಲರ್
ಗುರು ಪ್ರಸಾದ್, ಸಾಧು ಕೋಕಿಲಾ ಅಭಿನಯದ ಮಠ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ರವೀಂದ್ರ ವೆಂಶಿ ನಿರ್ದೇಶಿಸಿದ್ದಾರೆ.

ಪ್ರಭು ಶ್ರೀನಿವಾಸ್ ನಿರ್ದೇಶನದ 'ಬಾಡಿ ಗಾಡ್' ಕಾಮಿಡಿ ಸಿನಿಮಾದಲ್ಲಿ ಗುರುಪ್ರಸಾದ್ ನಟನೆ
ಕರಿಯ-2 ಮತ್ತು ಗಣಪ ಸಿನಿಮಾ ನಿರ್ದೇಶಕ ಪ್ರಭು ಶ್ರೀನಿವಾಸ್ ಪಕ್ಕಾ ಕಾಮಿಡಿ ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ. ಬಾಡಿಗಾಡ್ ಸಿನಿಮಾದಲ್ಲಿ ಓ ಪ್ರೇಮವೇ ಸಿನಿಮಾ ನಾಯಕ ಮನೋಜ್ ನಿರ್ದೇಶಕ ಗುರುಪ್ರಸಾದ್ ಹಾಗೂ ದೀಪಿಕಾ ಆರಾಧ್ಯ ನಟಿಸುತ್ತಿದ್ದಾರೆ.

ಅಧಿಕೃತವಾಗಿ ಸೆಟ್ಟೇರಿದ ಗುರು-ಜಗ್ಗೇಶ್ ಜೋಡಿಯ 'ರಂಗನಾಯಕ'
ನವರಸನಾಯಕ ಜಗ್ಗೇಶ್-ಮಠ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಕಾಂಬಿನೇಷನ್ ನಲ್ಲಿ ಮೂಡಿಬರಲಿರುವ ‘ರಂಗನಾಯಕ’ ಸಿನಿಮಾ ಮುಹೂರ್ತ ಕಾರ್ಯಕ್ರಮ ನೆರವೇರಿದೆ.

ಡಬಲ್ ಮಿನಿಂಗ್ ಡೈಲಾಗ್ 'ಕುಷ್ಕ' ಚಿತ್ರದ ಟ್ರೈಲರ್
ಗುರು ಪ್ರಸಾದ್ ಮತ್ತು ಸಂಜನಾ ಆನಂದ್ ನಟಿಸಿರುವ ಕುಷ್ಕ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಈ ಚಿತ್ರದಲ್ಲಿ ಗುರು ಪ್ರಸಾದ್ ಡಬಲ್ ಮಿನಿಂಗ್ ಡೈಲಾಗ್ ಗಳನ್ನು ಹೊಡೆದಿದ್ದಾರೆ. ಚಿತ್ರವನ್ನು ವಿಕ್ರಂ ಯೋಗಾನಂದ್ ನಿರ್ದೇಶಿಸಿದ್ದಾರೆ.

ಕುಷ್ಕ ಚಿತ್ರದ ಟೀಸರ್
ಗುರು ಪ್ರಸಾದ್ ಮತ್ತು ಸಂಜನಾ ಆನಂದ್ ನಟಿಸಿರುವ ಕುಷ್ಕ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಚಿತ್ರದಲ್ಲಿ ಗುರು ಪ್ರಸಾದ್ ಡಬಲ್ ಮಿನಿಂಗ್ ಡೈಲಾಗ್ ಗಳನ್ನು ಹೇಳಿದ್ದಾರೆ. ಚಿತ್ರವನ್ನು ವಿಕ್ರಂ ಯೋಗಾನಂದ್ ನಿರ್ದೇಶಿಸಿದ್ದಾರೆ.

ಮೂರನೇ ಬಾರಿ ಹಿಟ್ ಸಿನಿಮಾ ಕೊಡಲು ಬರುತ್ತಿದೆ ಜಗ್ಗೇಶ್- ಗುರುಪ್ರಸಾದ್ ಜೋಡಿ
ನವರಸ ನಾಯಕ ಜಗ್ಗೇಶ್ ಮತ್ತು ನಿರ್ದೇಶಕ ಗುರು ಪ್ರಸಾದ್ ಮೂರನೇ ಬಾರಿಗೆ ಮತ್ತೆ ಒಂದಾಗಿ ಸಿನಿಮಾ ಮಾಡುತ್ತಿದ್ದಾರೆ, ಮಠ ಮತ್ತು ಎದ್ದೇಳು ಮಂಜುನಾಥ ಸಿನಿಮಾದ ಜೋಡಿ ಮತ್ತೆ ಮೋಡಿ ಮಾಡಲು ಮುಂದಾಗಿದೆ.

