ರಾಜ್ಯಶ್ರೀ ಗುರುರಾಘವೇಂದ್ರ ಬ್ಯಾಂಕ್ ಅಕ್ರಮ ಪ್ರಕರಣ: ರೂ.45.32 ಕೋಟಿ ಮೌಲ್ಯದ ಆಸ್ತಿ ಜಪ್ತಿ
ನಗರದ ಶ್ರೀಗುರುರಾಘವೇಂದ್ರ ಸಹಕಾರಿ ಬ್ಯಾಂಕ್'ನ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವು ಬ್ಯಾಂಕ್ ಅಧ್ಯಕ್ಷ ಸೇರಿದಂತೆ ನಾಲ್ವರಿಗೆ ಸೇರಿದ ರೂ.45.32 ಕೋಟಿ ಮೌಲ್ಯ ಸ್ಥಿರಾಸ್ಥಿ ಮತ್ತು ಚರಾಸ್ತಿಯನ್ನು ಜಪ್ತಿ ಮಾಡಿದೆ.