ಸಹಕಾರಿ ಬ್ಯಾಂಕ್ಗಳ ಅಕ್ರಮ ತನಿಖೆಯನ್ನು ಸಿಬಿಐಗೆ ಸರ್ಕಾರ ವಹಿಸಲಿದೆ. 2-3 ದಿನಗಳಲ್ಲಿ ಸಿಎಂ ಜೊತೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಸಹಕಾರಿ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು.