guru shishyaru

ಜನ್ಮದಿನದ ಸಂಭ್ರಮದಲ್ಲಿರೋ ಶರಣ್ 'ಗುರು ಶಿಷ್ಯರು' ಮೋಷನ್ ಪೋಸ್ಟರ್
ನಟ ಶರಣ್ಗೆ ಇಂದು ಜನ್ಮದಿನದ ಸಂಭ್ರಮ. ಇದೇ ದಿನ ಲಡ್ಡು ಸಿನಿಮಾ ಹೌಸ್ ಹಾಗೂ ತರುಣ್ ಸುಧೀರ್ ಕ್ರಿಯೇಟಿವ್ಸ್ ಬ್ಯಾನರ್ನಡಿಯಲ್ಲಿ ನಿರ್ಮಿಸಿರುವ ‘ಗುರು ಶಿಷ್ಯರು’ ಸಿನಿಮಾದ ಮೋಷನ್ ಪೊಸ್ಟರ್ ಬಿಡುಗಡೆಯಾಗಿದೆ.

ಮತ್ತೆ ಬಂದ ಗುರು-ಶಿಷ್ಯರು: ಕಾಮಿಡಿ ಕಮಾಲ್ ಮಾಡಲಿದ್ದಾರೆ ಶರಣ್
ಗುರು ಶಿಷ್ಯರು ಸಿನಿಮಾ ಮತ್ತೆ ಬರ್ತಿದೆ. ಆದರೆ ಈ ಬಾರಿ ದ್ವಾರಕೀಶ್ ಇರಲ್ಲ. ಬದಲಾಗಿ ಕಾಮಿಡಿ ಕಿಂಗ್ ಶರಣ್ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

