ನಾಗ್ಪುರದ ವಿಸಿಎ ಸ್ಟೇಡಿಯಂನಲ್ಲಿ ನಡೆದ ಭಾರತ-ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಹೆಚ್ಚು ಗಮನ ಸೆಳೆದಿದ್ದು ಆಟಗಾರರೇ ಆದರೂ ನೆಟ್ಸ್ ನಲ್ಲಿ ಗಮನ ಸೆಳೆದಿದ್ದು ಮಾತ್ರ ಬೌಲಿಂಗ್ ಮಾಡಿದ ರಾವತ್...