ರಾಷ್ಟ್ರ ರಾಜಧಾನಿ ದೆಹಲಿಯ ಗುರುದ್ವಾರ ರಾಕಬ್ಗಂಜ್ಗೆ ಭಾನುವಾರ ಭೇಟಿ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಗುರು ತೇಜ್ ಬಹದ್ದೂರ್ ಅವರ ಸರ್ವೋಚ್ಚ ತ್ಯಾಗಕ್ಕೆ ಗೌರವ ಸಲ್ಲಿಸಿದರು.