ದೇಶರ್ಯಾನ್ ಶಾಲಾ ವಿದ್ಯಾರ್ಥಿ ಹತ್ಯೆ: ಎಸ್ಐಟಿ ವಿರುದ್ಧ ಪ್ರಕರಣ ದಾಖಲಿಸಲು ಕಂಡಕ್ಟರ್ ಕುಟುಂಬ ಚಿಂತನೆ
ರ್ಯಾನ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ನಡೆದಿದ್ದ 2 ನೇ ತರಗಾತಿ ವಿದ್ಯಾರ್ಥಿ ಪ್ರದ್ಯುಮನ್ ಹತ್ಯೆ ಪ್ರಕರಣದಲ್ಲಿ ಈ ಹಿಂದೆ ಬಂಧನಕ್ಕೀಡಾಗಿದ್ದ ಬಸ್ ಕಂಡಕ್ಟರ್ ಕುಟುಂಬ ಎಸ್ಐಟಿ ವಿರುದ್ಧ ಪ್ರಕರಣ ದಾಖಲಿಸಲು ಮುಂದಾಗಿದೆ.