ರಾಜ್ಯಯೋಗೇಶ್ ಗೌಡ ಹತ್ಯೆ ಪ್ರಕರಣ: ಸಚಿವರ ವಿರುದ್ಧ ಪ್ರಕರಣ ದಾಖಲಿಸುವಂತೆ ಕುಟುಂಬಸ್ಥರ ಆಗ್ರಹ
ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ವಿನಯ್ ಕುಲಕರ್ಣಿ ಹಾಗೂ ಡಿವೈಎಸ್ಪಿ ತಳಜಪ್ಪ ಸುಲ್ಫಿ ಮತ್ತು ಬಿಪಿ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲಿಸುವಂತೆ ಕುಟುಂಬಸ್ಥರು ಬುಧವಾರ ಆಗ್ರಹಿಸಿದ್ದಾರೆ...