ರಾಜಕೀಯಸಿಎಂ ತವರು ಮೈಸೂರಿನಲ್ಲೇ Congressಗೆ ಶಾಕ್: ಸಿದ್ದರಾಮಯ್ಯ ಆಪ್ತ ಗುರುಪಾದಸ್ವಾಮಿ ಬಿಜೆಪಿ ಸೇರ್ಪಡೆ!
ಸಿಎಂ ಸಿದ್ದರಾಮಯ್ಯ (Siddaramaiah) ತವರು ಮೈಸೂರಿನಲ್ಲೇ ಬಿಜೆಪಿ ಆಪರೇಷನ್ ಕಮಲದ ಮೂಲಕ ಕಾಂಗ್ರೆಸ್ (Congress)ಶಾಕ್ ನೀಡಿದ್ದು, ಸಿದ್ದರಾಮಯ್ಯ ಅವರ ಆಪ್ತ ಗುರುಪಾದಸ್ವಾಮಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.