ಸಿನಿಮಾ ಸುದ್ದಿ'ಅಮೃತ್ ಅಪಾರ್ಟ್ ಮೆಂಟ್ಸ್'ನಲ್ಲಿ ಪ್ರತಿಭಾನ್ವಿತ ಗಾಯಕರು ಮತ್ತು ಸಂಯೋಜಕರ ತಂಡ: ಗುರುರಾಜ್ ಕುಲಕರ್ಣಿ
ಅಮೃತ್ ಅಪಾರ್ಟ್ ಮೆಂಟ್ ಸಿನಿಮಾದಲ್ಲಿ ಪ್ರತಿಭಾನ್ವಿತ ಗಾಯಕರು ಮತ್ತು ಸಂಗೀತ ಸಂಯೋಜಕರಿರುವುದಕ್ಕೆ ಚಿತ್ರ ತಂಡ ಸಖತ್ ಎಕ್ಸೈಟ್ ಆಗಿದೆ. ಗುರುರಾಜ್ ಕುಲಕರ್ಣಿ ನಿರ್ದೇಶನದ ಈ ಸಿನಿಮಾದಲ್ಲಿ ಲಾಕ್ ಡೌನ್ ಮೊದಲು 2 ಹಾಡುಗಳ ಚಿತ್ರೀಕರಣ ಮುಗಿಸಲಾಗಿದೆ.