Gururaj Kulkarni

ಲಾಪತಾ ಲೇಡೀಸ್ ಸಂಭಾಷಣೆಗಾರ ಸೋನು ಆನಂದ್ ಜೊತೆಗೆ ಗುರುರಾಜ್ ಕುಲಕರ್ಣಿ ಮುಂದಿನ ಚಿತ್ರಕ್ಕೆ ತಯಾರಿ!
ಅಮೃತಾ ಅಪಾರ್ಟ್ ಮೆಂಟ್ಸ್, ದಿ ಲಾಸ್ಟ್ ಬಸ್ ಮತ್ತು ದಿ ಜಡ್ಜ್ ಮೆಂಟ್ ಚಿತ್ರದ ನಿರ್ದೇಶಕ ಗುರುರಾಜ್ ಕುಲಕರ್ಣಿ (ನಾಡಗೌಡ) ಮುಂದಿನ ಚಿತ್ರಕ್ಕಾಗಿ ಭರ್ಜರಿ ಸಿದ್ಧತೆ ನಡೆಸುತ್ತಿದ್ದಾರೆ.

'ದಿ ಜಡ್ಜ್‌ಮೆಂಟ್' ಬಿಡುಗಡೆಗೆ ದಿನಾಂಕ ನಿಗದಿ; ಕಾನೂನು ಚೌಕಟ್ಟಿನೊಳಗೆ ನ್ಯಾಯ ಹುಡುಕುವ ನಾಯಕನ ಕಥೆ!
ಗುರುರಾಜ್ ಕುಲಕರ್ಣಿ (ನಾಡಗೌಡ) ಅವರ ಮುಂಬರುವ ಚಿತ್ರ 'ದಿ ಜಡ್ಜ್‌ಮೆಂಟ್- ಸೀ ಯು ಇನ್ ಕೋರ್ಟ್' ಮೇ 24 ರಂದು ರಾಜ್ಯದಾದ್ಯಂತ ಬಿಡುಗಡೆಗೆ ಸಜ್ಜಾಗುತ್ತಿದೆ.

'ದಿ ಜಡ್ಜ್ ಮೆಂಟ್' ನಲ್ಲಿ ರವಿಚಂದ್ರನ್ ಗೆ ಮೇಘನಾ ಗಾಂವ್ಕರ್ ನಾಯಕಿ!
ನಿರ್ದೇಶಕ ಗುರುರಾಜ್ ಕುಲಕರ್ಣಿ ಅವರು 'ದಿ ಜಡ್ಜ್‌ಮೆಂಟ್' ಸಿನಿಮಾ ಚಿತ್ರೀಕರಣವನ್ನು ಸೋಮವಾರ ಆರಂಭಿಸಿದ್ದಾರೆ. ರವಿಚಂದ್ರನ್ ನಾಯಕನಾಗಿ ನಟಿಸಿರುವ ಕಾನೂನು ಥ್ರಿಲ್ಲರ್ ನಲ್ಲಿ ಹಲವು ಕಲಾವಿದರು ನಟಿಸುತ್ತಿದ್ದಾರೆ.

ಗುರುರಾಜ್ ಕುಲಕರ್ಣಿ ಮುಂದಿನ ಸಿನಿಮಾದಲ್ಲಿ ರವಿಚಂದ್ರನ್ ನಟನೆ
ಕ್ರೇಜಿ ಸ್ಟಾರ್ ರವಿಚಂದ್ರನ್ ಹೊಸ ಪ್ರಯೋಗಗಳಿಗೆ ಮುಂದಾಗುತ್ತಿದ್ದಾರೆ. ಅನೀಶ್ ಜೊತೆಗೆ ಗೌರಿ ಶಂಕರದಲ್ಲಿ ನಟಿಸುತ್ತಿರುವ ರವಿಚಂದ್ರನ್, ಮತ್ತೊಂದು ಆಸಕ್ತಿದಾಯಕ ಸಿನಿಮಾಗೆ ಒಪ್ಪಿಗೆ ನೀಡಿದ್ದಾರೆ.

ಅಮೃತ ಅಪಾರ್ಟ್ಮೆಂಟ್ಸ್ ಟೀಸರ್
ಮರ್ಡರ್ ಮಿಸ್ಟರಿ ಕಥೆಯಾಧಾರಿತ ಅಮೃತ ಅಪಾರ್ಟ್ಮೆಂಟ್ಸ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಗುರುರಾಜ್ ಕುಲಕರ್ಣಿ ನಿರ್ದೇಶಿಸಿದ್ದಾರೆ.

