ವಿದೇಶNew York: Jaishankar-Guterres ಹೈ-ಲೆವೆಲ್ ಮೀಟಿಂಗ್; ಮಧ್ಯಪ್ರಾಚ್ಯ-ಉಕ್ರೇನ್ ಸಂಘರ್ಷ, ಕಡಲ ಭದ್ರತೆ ಕುರಿತು ಚರ್ಚೆ..!
2028-29ರ UNSC ತಾತ್ಕಾಲಿಕ ಸದಸ್ಯತ್ವಕ್ಕಾಗಿ ನಡೆಯುವ ಚುನಾವಣೆಯಲ್ಲಿ ಭಾರತ ಏಷ್ಯಾ-ಪೆಸಿಫಿಕ್ ವಿಭಾಗದ ಏಕೈಕ ಸ್ಥಾನಕ್ಕಾಗಿ ತಜಿಕಿಸ್ತಾನದೊಂದಿಗೆ ಸ್ಪರ್ಧಿಸಲಿದೆ. ಚುನಾವಣೆ ಮುಂದಿನ ವರ್ಷದ ಜೂನ್ನಲ್ಲಿ ನಡೆಯಲಿದೆ.