ದೇಶಗುಟ್ಕಾ ಜಾಹೀರಾತು ಪ್ರಕರಣ: ಶಾರುಖ್ ಖಾನ್, ಅಕ್ಷಯ್ ಕುಮಾರ್, ಅಜಯ್ ದೇವಗನ್ಗೆ ನೋಟಿಸ್ ಜಾರಿ
ಗುಟ್ಕಾ ಕಂಪನಿಗಳಿಗೆ ಜಾಹೀರಾತು ನೀಡಿರುವ ಸಂಬಂಧ ನಟರಾದ ಅಕ್ಷಯ್ ಕುಮಾರ್, ಶಾರುಖ್ ಖಾನ್ ಮತ್ತು ಅಜಯ್ ದೇವಗನ್ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಅಲಹಾಬಾದ್ ಉಚ್ಛ ನ್ಯಾಯಾಲಯದ ಲಖನೌ ಪೀಠಕ್ಕೆ ತಿಳಿಸಿದೆ.