ದೇಶಗುಟ್ಕಾ ಹಗರಣ: ತಮಿಳುನಾಡು ಆರೋಗ್ಯ ಸಚಿವ, ಪೊಲೀಸ್ ವರಿಷ್ಠಾಧಿಕಾರಿಗಳ ಮನೆ ಮೇಲೆ ಸಿಬಿಐ ದಾಳಿ
ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಗುಟ್ಕಾ ಹಗರಕ್ಕೆ ಸಂಬಂಧಿಸಿದಂತೆ ಬುಧವಾರ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದು, ಆರೋಗ್ಯ ಸಚಿವ ವಿಜಯ್ ಭಾಸ್ಕರ್, ರಾಜ್ಯದ ಪೊಲೀಸ್ ವರಿಷ್ಠಾಧಿಕಾರಿಗಳ ಮನೆ ಸೇರಿದಂತೆ ಚೆನ್ನೈನ 40 ಪ್ರದೇಶಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.